ದೇಶ

ಫೈಜಾಬಾದ್ ರೈಲ್ವೆ ನಿಲ್ದಾಣಕ್ಕೆ ಮರುನಾಮಕರಣ: ಹೊಸ ಹೆಸರು ಅಯೋಧ್ಯೆ ಕಂಟೋನ್ಮೆಂಟ್!

ಉತ್ತರ ಪ್ರದೇಶ ಸರ್ಕಾರ ಫೈಜಾಬಾದ್ ರೈಲ್ವೆ ನಿಲ್ದಾಣಕ್ಕೆ ಮರುನಾಮಕರಣ ಮಾಡಲು ನಿರ್ಧರಿಸಿದೆ.

ಫೈಜಾಬಾದ್ ರೈಲ್ವೆ ನಿಲ್ದಾಣಕ್ಕೆ ಮರುನಾಮಕರಣ: ಹೊಸ ಹೆಸರು ಅಯೋಧ್ಯೆ ಕಂಟೋನ್ಮೆಂಟ್!
ಸಂಗ್ರಹ ಚಿತ್ರ
Published On :

ಅಯೋಧ್ಯೆ: ಉತ್ತರ ಪ್ರದೇಶ ಸರ್ಕಾರ ಫೈಜಾಬಾದ್ ರೈಲ್ವೆ ನಿಲ್ದಾಣಕ್ಕೆ ಮರುನಾಮಕರಣ ಮಾಡಲು ನಿರ್ಧರಿಸಿದೆ.

ಸಿಎಂ ಯೋಗಿ ಆದಿತ್ಯನಾಥ್ ಅವರ ಟ್ವೀಟ್ ಖಾತೆಯ ಮೂಲಕ ಈ ಮಾಹಿತಿ ಬಹಿರಂಗವಾಗಿದ್ದು, ಅಯೋಧ್ಯೆ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಎಂದು ಮರುನಾಮಕರಣ ಮಾಡಲು ಸಿಎಂ ನಿರ್ಧರಿಸಿರುವುದಾಗಿ ಟ್ವೀಟ್ ನಲ್ಲಿ ಸಿಎಂ ಕಾರ್ಯಾಲಯ ತಿಳಿಸಿದೆ.

2018 ರಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಫೈಜಾಬಾದ್ ನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡಿದ್ದರು

ಇದಿಷ್ಟೇ ಅಲ್ಲದೇ ಅಲ್ಲಾಹಾಬಾದ್ ನ್ನು ಪ್ರಯಾಗ್ ರಾಜ್ ಎಂದೂ ಮುಘಲ್ ಸರೈ ರೈಲ್ವೆ ನಿಲ್ದಾಣವನ್ನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.