ಅಸ್ಸಾಂ ಸಿಎಂ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಾಬೀತು: ಕೇಂದ್ರ ಚುನಾವಣಾ ಆಯೋಗ
ಅಸ್ಸಾಂ ಕಾಂಗ್ರೆಸ್ ಮುಖಂಡ ಭುಪೆನ್ ಕುಮಾರ್ ಬೋರಾ ಅವರು ಸಿ.ಎಂ ವಿರುದ್ಧ ದೂರು ದಾಖಲಿಸಿದ್ದರು. ಪತ್ರಿಕಾ ವರದಿಯ ತುಣುಕುಗಳು, ವಿಡಿಯೊ ಕ್ಲಿಪ್ಪುಗಳನ್ನು ಅವರು ಆಯೋಗಕ್ಕೆ ಸಲ್ಲಿಸಿದ್ದರು.

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ಕಳುಹಿಸಿದೆ. ಚುನಾವಣೆಯಲ್ಲಿ ಹಿಮಂತ ಅವರು ಕಾನೂನು ಉಲ್ಲಂಘಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಯೋಗ ನೋಟಿಸ್ ಕಳಿಸಿದೆ.
ಇದನ್ನೂ ಓದಿ: ವಿಷ ಹರಡುತ್ತಿರುವ ದೇಶದಲ್ಲಿ ಅಮೃತಮಹೋತ್ಸವ?: ಅಸ್ಸಾಂ ಪೊಲೀಸರ ತೆರವು ಕಾರ್ಯಚರಣೆ ವಿರುದ್ಧ ರಾಹುಲ್ ಕಿಡಿ
ಅಸ್ಸಾಂ ಕಾಂಗ್ರೆಸ್ ಮುಖಂಡ ಭುಪೆನ್ ಕುಮಾರ್ ಬೋರಾ ಅವರು ಸಿ.ಎಂ ವಿರುದ್ಧ ದೂರು ದಾಖಲಿಸಿದ್ದರು. ಪತ್ರಿಕಾ ವರದಿಯ ತುಣುಕುಗಳು, ವಿಡಿಯೊ ಕ್ಲಿಪ್ಪುಗಳನ್ನು ಅವರು ಆಯೋಗಕ್ಕೆ ಸಲ್ಲಿಸಿದ್ದರು.
ವಿದಿಯೊ ಕ್ಲಿಪ್ಪುಗಳಲ್ಲಿ ಹಿಮಂತ ಬಿಸ್ವಾ ಅವರು ಚುನಾವಣಾ ಪ್ರಚಾರ ಭಾಷಣಗಳಲ್ಲಿ ಆಶ್ವಾಸನೆಗಳನ್ನು ನೀಡುವುದು ಕಂಡುಬಂದಿತ್ತು. ಅಲ್ಲದೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಘೋಷಿಸುತ್ತಿರುವುದೂ ಕಂಡುಬಂದಿತ್ತು.
Related Article
ಅಸ್ಸಾಂ: ತೆರವು ಕಾರ್ಯಾಚರಣೆ ವೇಳೆ ಪೊಲೀಸ್ ಗುಂಡಿನ ದಾಳಿ, ಜನರ ಮೇಲಿನ ಹಲ್ಲೆ ಕ್ಯಾಮೆರಾದಲ್ಲಿ ದಾಖಲು
ಅಸ್ಸಾಂ ದೋಣಿ ದುರಂತ: 84 ಮಂದಿ ಪ್ರಾಣಾಪಾಯದಿಂದ ಪಾರು , ಇಬ್ಬರು ನಾಪತ್ತೆ
ಅಸ್ಸಾಂ ನ 5 ದಂಗೆಕೋರ ಗುಂಪುಗಳೊಂದಿಗೆ ಕೇಂದ್ರದ ಐತಿಹಾಸಿಕ ಶಾಂತಿ ಒಪ್ಪಂದ!
ಅಸ್ಸಾಂ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ
ಅಸ್ಸಾಂ ಪೊಲೀಸರಿಂದ ಗನ್ ಪಾಯಿಂಟ್ ನಲ್ಲಿ ಜೆಸಿಬಿ ಆಪರೇಟರ್ ಅಪಹರಣ: ಮಿಜೋರಾಂ ಆರೋಪ
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ: ಸಿಎಂ ಹಿಮಂತ್ ಬಿಸ್ವಾ ಶರ್ಮಾ ಜೊತೆ ಪ್ರಧಾನಿ ಮೋದಿ ಮಾತುಕತೆ, ನೆರವಿನ ಭರವಸೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


