ದೇಶ

ಒಲಿಂಪಿಕ್ ಮೆಡಲಿಸ್ಟ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಎರಡನೇ ಚಾರ್ಜ್ ಶೀಟ್ ದಾಖಲಿಸಿದ ದೆಹಲಿ ಪೊಲೀಸ್

ಯುವ ಕುಸ್ತಿಪಟು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಗಸ್ಟ್2ರಂದು ಸುಶೀಲ್ ಕುಮಾರ್ ಸೇರಿದಂತೆ ಒಟ್ಟು 13 ಮಂದಿ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದರು.

ಒಲಿಂಪಿಕ್ ಮೆಡಲಿಸ್ಟ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಎರಡನೇ ಚಾರ್ಜ್ ಶೀಟ್ ದಾಖಲಿಸಿದ ದೆಹಲಿ ಪೊಲೀಸ್
ಸುಶೀಲ್ ಕುಮಾರ್
Published On :

ನವದೆಹಲಿ: ದೆಹಲಿಯ ಚತ್ರಸಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಮುಖ ಆರೋಪಿ ಒಲಿಂಪಿಕ್ಸ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಎರಡನೇ ಆರೋಪ ಪಟ್ಟಿ ದಾಖಲಿಸಿದ್ದಾರೆ.

ಇದೇ ಪ್ರಕರಣದಡಿ ಪೊಲೀಸರು ಆಗಸ್ಟ್2ರಂದು ಸುಶೀಲ್ ಕುಮಾರ್ ಸೇರಿದಂತೆ ಒಟ್ಟು 13 ಮಂದಿ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದರು. 

ದೆಹಲಿಯ ಚತ್ರಸಲ್ ಕ್ರೀಡಾಂಗಣದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಆಗಿದ್ದ ಸಾಗರ್ ಧನ್ಕರ್ ಮೇಲೆ ಸುಶೀಲ್ ಹಾಗೂ ಆತನ ಗೆಳೆಯರು ಹಲ್ಲೆ ನಡೆಸಿದ್ದರು. ಈ ಸಂದರ್ಭ ತೀವ್ರ ಗಾಯಗಳಿಂದ ಧನ್ಕರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

Related Article

ವಿಜಯಪುರ: ಮುಸ್ಲಿಂ ಯುವತಿಯನ್ನು ಪ್ರೇಮಿಸಿದ್ದ ಹಿಂದೂ ರೈತ ಯುವಕನ ಕೊಲೆ

ಮೈಸೂರಿನಲ್ಲಿ ಡಬಲ್ ಮರ್ಡರ್: ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯ ಕೊಲೆ

ಅಶ್ಲೀಲ ವಿಡಿಯೋ ನೋಡಲ್ಲ ಎಂದ 6 ವರ್ಷದ ಬಾಲಕಿಯನ್ನು ಕೊಲೆಗೈದ ಅಪ್ರಾಪ್ತರು!

ಹಿರಿಯ ಅಧಿಕಾರಿ ಸೂಚಿಸಿದರೆ ನೀವು ಕೊಲೆ ಮಾಡುತ್ತೀರಾ?: ಪೊಲೀಸ್ ಅಧಿಕಾರಿಗೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

ದೃಶ್ಯಂ ಸ್ಟೈಲಲ್ಲಿ ಸ್ಟೇಡಿಯಂ ಮಧ್ಯ ಶವ ಹೂತ ಕೊಲೆಗಾರ: ಸಂಚು ಬಯಲಿಗೆಳೆದ ಒಡಿಶಾ ಪೊಲೀಸರು

ದ್ವಾರಕಾ: ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಮಾಜಿ ಪ್ರಿಯಕರ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.