ನವದೆಹಲಿ: ವೀರಪ್ಪ ಮೊಯ್ಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ
ಮಾಜಿ ಮುಖ್ಯಮಂತ್ರಿ ಹಾಗೂ ಸಾಹಿತಿ ಎಂ.ವೀರಪ್ಪ ಮೊಯ್ಲಿ ಅವರಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಸಾಹಿತಿ ಎಂ.ವೀರಪ್ಪ ಮೊಯ್ಲಿ ಅವರಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.
ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಕೃತಿಗೆ ಕೇಂದ್ರ ಸಾಹಿತ್ಯ ಪ್ರಶಸ್ತಿ ಘೋಷಣೆಯಾಗಿತ್ತು. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂ ವೀರಪ್ಪ ಮೊಯಿಲಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ,ಚಂದ್ರಶೇಖರ ಕಂಬಾರ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ಒಳಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


