ದೇಶ

ತೃತೀಯ ಲಿಂಗಿಗಳಿಗೆ ಉಚಿತ ಲಸಿಕೆ: ಎನ್ ಜಿ ಒಗಳಿಂದ 'ಪರಿವರ್ತನ್ ಕಾ ಟೀಕಾ' ಲಸಿಕಾ ಅಭಿಯಾನ

ದೇಶಾದ್ಯಂತ ಇರುವ 200 ಅಪೋಲೊ ಆಸ್ಪತ್ರೆಗಳಲ್ಲಿ ಈ ಅಭಿಯಾನ ಜಾರಿಗೊಳ್ಳುತ್ತಿದೆ. ಮುಂದಿನ ಆರು ತಿಂಗಳಲ್ಲಿ ತೃತೀಯ ಲಿಂಗಿಗಳ ಸಮುದಾಯದ ಎಲ್ಲಾ ಸದಸ್ಯರಿಗೆ ಸಂಪೂರ್ಣವಾಗಿ ಲಸಿಕೆ ನೀಡುವುದು ಅಭಿಯಾನದ ಗುರಿ.

ತೃತೀಯ ಲಿಂಗಿಗಳಿಗೆ ಉಚಿತ ಲಸಿಕೆ: ಎನ್ ಜಿ ಒಗಳಿಂದ 'ಪರಿವರ್ತನ್ ಕಾ ಟೀಕಾ' ಲಸಿಕಾ ಅಭಿಯಾನ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ವಿಲ್ಲೂ ಪೂನಾವಾಲಾ ಚಾರಿಟಬಲ್ ಫೌಂಡೇಶನ್ ಮತ್ತು ಕಿನೀರ್ ಸರ್ವೀಸಸ್ ರಾಷ್ಟ್ರವ್ಯಾಪಿ ಉಚಿತ ಲಸಿಕೆ ಅಭಿಯಾನವನ್ನು ಆಯೋಜಿಸಿದೆ. ದೇಶಾದ್ಯಂತ ಇರುವ 200 ಅಪೋಲೊ ಆಸ್ಪತ್ರೆಗಳಲ್ಲಿ ಈ ಅಭಿಯಾನ ಜಾರಿಗೊಳ್ಳುತ್ತಿದೆ.

ಅಭಿಯಾನದ ಭಾಗವಾಗಿ ಅಪೊಲೊ ಆಸ್ಪತ್ರೆಗಳ 200 ಕೇಂದ್ರಗಳಲ್ಲಿ ಲಸಿಕಾ ಶಿಬಿರಗಳನ್ನು ಆಯೋಜನೆಗೊಳ್ಳಲಿದೆ. ತೃತೀಯ ಲಿಂಗಿ ಸಮುದಾಯಗಳು ಮತ್ತು ಅವರಿಗಾಗಿ ಕೆಲಸ ನಿರ್ವಹಿಸುತ್ತಿರುವ ಎನ್ ಜಿಒಗಳು ಈ ಅಭಿಯಾನದಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಲಬಹುದು. 

ತೃತೀಯ ಲಿಂಗಿಗಳು ತಮ್ಮ ಪ್ರದೇಶದ ಹತ್ತಿರದಲ್ಲಿರುವ ಅಪೊಲೊ ಆಸ್ಪತ್ರೆಗೆ ತೆರಳಿ ಉಚಿತ ಲಸಿಕೆ ಪಡೆದುಕೊಳ್ಳಬಹುದು. ಮುಂದಿನ ಆರು ತಿಂಗಳಲ್ಲಿ ತೃತೀಯ ಲಿಂಗಿಗಳ ಸಮುದಾಯದ ಎಲ್ಲಾ ಸದಸ್ಯರಿಗೆ ಸಂಪೂರ್ಣವಾಗಿ ಲಸಿಕೆ ನೀಡುವುದು ಅಭಿಯಾನದ ಗುರಿ.

Related Article

ಕೋವಿಡ್-19: ಭಾರತದಲ್ಲಿಂದು 29,616 ಹೊಸ ಕೇಸ್ ಪತ್ತೆ, 290 ಮಂದಿ ಸಾವು

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 81.39 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ಭಾರತ ಮಾಡಿದ್ದನ್ನು ಬೇರೆ ಯಾವುದೇ ದೇಶ ನಿರ್ವಹಿಸಲು ಸಾಧ್ಯವಾಗಲಿಲ್ಲ: ಕೊವಿಡ್ ಪರಿಹಾರ ಯೋಜನೆ ಶ್ಲಾಘಿಸಿದ 'ಸುಪ್ರೀಂ'

ಕೋವಿಡ್-19 ಸಂತ್ರಸ್ತರ ಕುಟುಂಬ ಸದಸ್ಯರಿಗೆ 50 ಸಾವಿರ ರೂ. ಕೃಪಾಧನ (ಎಕ್ಸ್-ಗ್ರೇಷಿಯಾ) ಮಾರ್ಗಸೂಚಿಗೆ ಸುಪ್ರೀಂ ಸಂತಸ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.