ದೇಶ

ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಮತ್ತೆ ಹೊರಹೊಮ್ಮಿದ ಮೋದಿ: ಅಮೆರಿಕ ಸಂಸ್ಥೆ ಸಮೀಕ್ಷೆಯಲ್ಲಿ ಸಾಬೀತು

ಕೋವಿಡ್‌ನ ಎರಡನೇ ಅಲೆಯಲ್ಲಿ ಕುಸಿದಿದ್ದ ಮೋದಿಯವರ ರೇಟಿಂಗ್ ಇದೀಗ ಮತ್ತೆ ಏರಿದೆ. ಅಮೇರಿಕನ್ ಡೇಟಾ ಇಂಟೆಲಿಜೆನ್ಸ್ ಸಂಸ್ಥೆ ದಿ ಮಾರ್ನಿಂಗ್ ಕನ್ಸಲ್ಟ್ ಈ ಸಮೀಕ್ಷೆ ನಡೆಸಿದೆ.

ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಮತ್ತೆ ಹೊರಹೊಮ್ಮಿದ ಮೋದಿ: ಅಮೆರಿಕ ಸಂಸ್ಥೆ ಸಮೀಕ್ಷೆಯಲ್ಲಿ ಸಾಬೀತು
ಪ್ರಧಾನಿ ಮೋದಿ
Published On :

ನವದೆಹಲಿ: ವಿಶ್ವದ 13 ರಾಷ್ಟ್ರಗಳ ಮುಖ್ಯಸ್ಥರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಮೊದಲ ಸ್ಥಾನದಲ್ಲಿದ್ದು, ಮೋದಿ ಮತ್ತೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರೆಂದು ಅಮೆರಿಕದ ಸಂಸ್ಥೆಗಳ ಸಮೀಕ್ಷೆ ಹೇಳಿದೆ.

ಕೋವಿಡ್‌ನ ಎರಡನೇ ಅಲೆಯಲ್ಲಿ ಕುಸಿದಿದ್ದ ಮೋದಿಯವರ ರೇಟಿಂಗ್ ಇದೀಗ ಮತ್ತೆ ಏರಿದೆ. ಅಮೇರಿಕನ್ ಡೇಟಾ ಇಂಟೆಲಿಜೆನ್ಸ್ ಸಂಸ್ಥೆ ದಿ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎಂಬುದು ಹೊರಬಿದ್ದಿದೆ.'

ಅಮೆರಿಕದ ಸಂಸ್ಥೆಗಳು ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎನಿಸಿಕೊಂಡು 70% ರಷ್ಟು ರೇಟಿಂಗ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.