ದೇಶ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ: ಶ್ರದ್ಧಾಂಜಲಿ ಅರ್ಪಿಸಿದ ಮೋದಿ

"ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜೀ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ" ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ: ಶ್ರದ್ಧಾಂಜಲಿ ಅರ್ಪಿಸಿದ ಮೋದಿ
ನರೇಂದ್ರ ಮೋದಿ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯ ಅಂಗವಾಗಿ ಭಾನುವಾರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಖಲಿಸ್ತಾನಿ ಉಗ್ರರೊಂದಿಗೆ ನಂಟು ಹೊಂದಿದ್ದ ಅವರ ಇಬ್ಬರು ಭದ್ರತಾ ಸಿಬ್ಬಂದಿ,1984 ರಲ್ಲಿ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಿದ್ದರು.


"ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜೀ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ" ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಇಂದಿರಾ ಕುರಿತು ಒಂದೂ ಒಳ್ಳೆಯ ಮಾತು ಆಡದೆಯೇ ಮೋದಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ ಎಂದು ಇಂಟರ್ನೆಟ್ ನಲ್ಲಿ ಹಲವರು ಅಪಸ್ವರ ಎತ್ತಿದ್ದಾರೆ. 

Related Article

ರಾಜಕಾರಣದ ಬಗ್ಗೆ ಕಾಂಗ್ರೆಸ್ ಗಂಭೀರವಾಗದಿದ್ದರೇ ಮೋದಿ ಮತ್ತಷ್ಟು ಪವರ್ ಫುಲ್: ಗಾಂಧಿಗಳಿಗೆ ದೀದಿ ಎಚ್ಚರಿಕೆ!

ವಿಧಿಯ ಕ್ರೂರತೆ ಪುನೀತ್ ರಾಜ್‌ಕುಮಾರ್ ಎಂಬ ಪ್ರತಿಭಾವಂತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ: ಪ್ರಧಾನಿ ಮೋದಿ ಸಂತಾಪ

ಡ್ರೋನ್ ಗಳ ಸಹಾಯದಿಂದ ಗ್ರಾಮೀಣ ಪ್ರದೇಶಗಳ ಭೂ ದಾಖಲೆಗಳ ಡಿಜಿಟಲೀಕರಣ: ಪ್ರಧಾನಿ ಮೋದಿ

ದೀಪಾವಳಿಯಲ್ಲಿ ಸ್ಥಳೀಯತೆಗೆ ಒತ್ತು ಕೊಡಿ, ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಕರೆ

ಜನರಿಗೆ ತೊಂದರೆ ನೀಡುವಲ್ಲಿ ಮೋದಿ ಸರ್ಕಾರ ದಾಖಲೆ ಸೃಷ್ಟಿಸಿದೆ: ಪ್ರಿಯಾಂಕಾ ಗಾಂಧಿ ವಾದ್ರಾ

ಉತ್ತರ ಪ್ರದೇಶ: ಪ್ರಧಾನಿ ಮೋದಿಯಿಂದ 9 ವೈದ್ಯಕೀಯ ಕಾಲೇಜುಗಳ ಉದ್ಘಾಟನೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.