ದೇಶ

ಸಂಜಯ್ ರಾವತ್ ಪತ್ನಿಗೆ ಜಾರಿ ನಿರ್ದೇಶನಾಲಯ ನೊಟೀಸ್; ರಾವತ್ ಇಡಿ ಬಂಧನದ ಅವಧಿ ವಿಸ್ತರಣೆ

ಜಾರಿ ನಿರ್ದೇಶನಾಲಯ ಆ.04 ರಂದು ಸಂಜಯ್ ರಾವತ್ ಪತ್ನಿ ವರ್ಷಾ ರಾವತ್ ಅವರಿಗೆ ನೋಟೀಸ್ ಜಾರಿ ಮಾಡಿದೆ.

ಸಂಜಯ್ ರಾವತ್ ಪತ್ನಿಗೆ ಜಾರಿ ನಿರ್ದೇಶನಾಲಯ ನೊಟೀಸ್; ರಾವತ್ ಇಡಿ ಬಂಧನದ ಅವಧಿ ವಿಸ್ತರಣೆ
ಜಾರಿ ನಿರ್ದೇಶನಾಲಯ
Published On :

ಮುಂಬೈ: ಜಾರಿ ನಿರ್ದೇಶನಾಲಯ ಆ.04 ರಂದು ಸಂಜಯ್ ರಾವತ್ ಪತ್ನಿ ವರ್ಷಾ ರಾವತ್ ಅವರಿಗೆ ನೋಟೀಸ್ ಜಾರಿ ಮಾಡಿದೆ. 

ಪತ್ರಾ ಚಾಲ್ ಭೂ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ಜಾರಿಗೊಳಿಸಲಾಗಿದ್ದು, ವರ್ಷ ರಾವತ್ ಅವರ ಖಾತೆಯಿಂದ ಹಣದ ವಹಿವಾಟು ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನೊಟೀಸ್ ಜಾರಿಗೊಳಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. 

ಇನ್ನು ರಾವತ್ ಅವರ ಇಡಿ ಬಂಧನ ಆ.08 ವರೆಗೆ ವಿಸ್ತರಣೆಯಾಗಿದೆ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಸಂಸದ ಸಂಜಯ್ ರಾವುತ್ ಅವರನ್ನು ಆರು ಗಂಟೆಗಳ ವಿಚಾರಣೆ ಬಳಿಕ  ಆ.1 ರಂದು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.