ಸೋನಿಯಾ ಗಾಂಧಿ ತಾಯಿ ಪಾವೊಲಾ ಮೈನೋ ಇಟಲಿಯಲ್ಲಿ ನಿಧನ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ಕಳೆದ ಶನಿವಾರ ಇಟಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ಕಳೆದ ಶನಿವಾರ ಇಟಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.
ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ಆಗಸ್ಟ್ 27 ರಂದು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ನಿನ್ನೆ ನಡೆದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ಕಳೆದ ವಾರ ಇಟಲಿಗೆ ತೆರಳಿದ್ದರು. ಸೋನಿಯಾ ಜೊತೆ ರಾಹುಲ್, ಪ್ರಿಯಾಂಕಾ ಗಾಂಧಿ ಸಹ ವಿದೇಶಕ್ಕೆ ತೆರಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


