ಉಪ ಚುನಾವಣೆ ಫಲಿತಾಂಶ: ಬಿಹಾರದ ಎರಡು ಅಸೆಂಬ್ಲಿ ಕ್ಷೇತ್ರಗಳಲ್ಲಿ ಆರ್ ಜೆಡಿ ಮುನ್ನಡೆ
ಬಿಹಾರದ ಮೊಕಾಮ ಮತ್ತು ಗೋಪಾಲ್ ಗಂಜ್ ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ನಂತರ ರಾಷ್ಟ್ರೀಯ ಜನತಾ ದಳ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿಗೆ ಹಿನ್ನಡೆಯಾಗಿದೆ.

ಪಾಟ್ನಾ: ಬಿಹಾರದ ಮೊಕಾಮ ಮತ್ತು ಗೋಪಾಲ್ ಗಂಜ್ ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ನಂತರ ರಾಷ್ಟ್ರೀಯ ಜನತಾ ದಳ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿಗೆ ಹಿನ್ನಡೆಯಾಗಿದೆ.
ಮೊಕಾಮದಲ್ಲಿ ಮೊದಲ ಸುತ್ತು ಮುಗಿದ ನಂತರ ನೀಲಂ ದೇವಿ 4,159 ಮತಗಳನ್ನು ಪಡೆದರೆ, ಬಿಜೆಪಿಯ ಸೋನಾಮ್ ದೇವಿ 3,508 ಮತಗಳನ್ನು ಪಡೆದಿದ್ದಾರೆ. ಆರ್ ಜೆಡಿಯ ಮೋಹನ್ ಗುಪ್ತಾ 2,713 ಮತಗಳೊಂದಿಗೆ ಮುನ್ನಡೆಯಲ್ಲಿದ್ದಾರೆ.
ನವೆಂಬರ್ 3 ರಂದು ನಡೆದ ಚುನಾವಣೆಯಲ್ಲಿ ಮೊಕಾಮದಲ್ಲಿ (2.70 ಲಕ್ಷ) ಗೋಪಾಲ್ ಗಂಜ್ ನಲ್ಲಿ ( 3.31 ಲಕ್ಷ) ಶೇ. 52.3 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


