ರಸ್ತೆ ಬದಿಯ ಟೀ ಸ್ಟಾಲ್ ಬಳಿ ಬೆಂಗಾವಲು ಪಡೆ ನಿಲ್ಲಿಸಿ, ಜನರಿಗೆ ಪಕೋಡಾ ಹಂಚಿದ ಸಿಎಂ ಮಮತಾ: ವಿಡಿಯೋ
ನೇರ ನಡೆ, ನುಡಿ, ನಿಷ್ಠುರ ನಡವಳಿಕೆಯಿಂದ ದೇಶಾದ್ಯಂತ ಹೆಸರುವಾಸಿಯಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೆಲವೊಂದು ವಿಶಿಷ್ಠ ಕಾರಣಗಳಿಂದಲೂ ಆಗಾಗ್ಗೆ ಸುದ್ದಿಯಾಗುತ್ತಾರೆ.

ಕೊಲ್ಕತ್ತಾ: ನೇರ ನಡೆ, ನುಡಿ, ನಿಷ್ಠುರ ನಡವಳಿಕೆಯಿಂದ ದೇಶಾದ್ಯಂತ ಹೆಸರುವಾಸಿಯಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೆಲವೊಂದು ವಿಶಿಷ್ಠ ಕಾರಣಗಳಿಂದಲೂ ಆಗಾಗ್ಗೆ ಸುದ್ದಿಯಾಗುತ್ತಾರೆ.
ಇಂದು ಕೂಡಾ ಆದೇ ರೀತಿಯಲ್ಲಿ ಜನರಿಗೆ ಪಕೋಡಾ ಹಂಚುವ ಮೂಲಕ ಪರೋಕ್ಷವಾಗಿ ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ.
ಹೌದು. ಜಾರ್ಗ್ರಾಮ್ ನ ರಸ್ತೆ ಬದಿಯ ಟೀ ಸ್ಟಾಲ್ ವೊಂದರ ಬಳಿ ಬೆಂಗಾವಲು ಪಡೆಯನ್ನು ನಿಲ್ಲಿಸಿದ ಮಮತಾ ಬ್ಯಾನರ್ಜಿ, ಅಲ್ಲಿದ್ದ ಜನರಿಗೆ ಪಕೋಡಾ ಹಂಚಲು ಆರಂಭಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


