ದೇಶ

ಮುಂಬೈ: ಮಂತ್ರಾಲಯ ಕಟ್ಟಡದ 6 ನೇ ಮಹಡಿಯಿಂದ ಜಿಗಿದ ವ್ಯಕ್ತಿ! ವಿಡಿಯೋ

ಮುಂಬೈಯಲ್ಲಿರುವ ಮಂತ್ರಾಲಯ ಕಚೇರಿಯ ( ಮಹಾರಾಷ್ಟ್ರ ಸರ್ಕಾರದ ಆಡಳಿತ ಕಚೇರಿ) ಆರನೇ ಮಹಡಿಯಿಂದ ವ್ಯಕ್ತಿಯೊಬ್ಬ ಗುರುವಾರ ಜಿಗಿದಿದ್ದಾನೆ. ನಂತರ ಆತ ಕಟ್ಟಡದಲ್ಲಿ ಅಳವಡಿಸಲಾಗಿದ್ದ ಸುರಕ್ಷತಾ ನೆಟ್ ನಲ್ಲಿ ಬಿದಿದ್ದಾನೆ.

ಮುಂಬೈ: ಮಂತ್ರಾಲಯ ಕಟ್ಟಡದ 6 ನೇ ಮಹಡಿಯಿಂದ ಜಿಗಿದ ವ್ಯಕ್ತಿ! ವಿಡಿಯೋ
ಆರನೇ ಮಹಡಿಯಿಂದ ಕೆಳಗೆ ಬೀಳುತ್ತಿರುವ ವ್ಯಕ್ತಿಯ ಚಿತ್ರ
Published On :

ಮುಂಬೈ: ಮುಂಬೈಯಲ್ಲಿರುವ ಮಂತ್ರಾಲಯ ಕಚೇರಿಯ ( ಮಹಾರಾಷ್ಟ್ರ ಸರ್ಕಾರದ ಆಡಳಿತ ಕಚೇರಿ) ಆರನೇ ಮಹಡಿಯಿಂದ ವ್ಯಕ್ತಿಯೊಬ್ಬ ಗುರುವಾರ ಜಿಗಿದಿದ್ದಾನೆ. ನಂತರ ಆತ ಕಟ್ಟಡದಲ್ಲಿ ಅಳವಡಿಸಲಾಗಿದ್ದ ಸುರಕ್ಷತಾ ನೆಟ್ ನಲ್ಲಿ ಬಿದಿದ್ದಾನೆ.

ಪೊಲೀಸರು ಆತನನ್ನು ರಕ್ಷಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ತಾನೂ ಮದುವೆಯಾಗಬೇಕಿದ್ದ ಹುಡುಗಿಯ ಮೇಲೆ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆತ ಹೇಳಿದ್ದಾನೆ. 

ಸದ್ಯ ಆತನನ್ನು ರಕ್ಷಿಸಿರುವ ಪೊಲೀಸರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.