ಉತ್ತರಾಖಂಡ್: ಬಸ್ ಕಂದಕಕ್ಕೆ ಉರುಳಿ 25 ಜನರ ದುರ್ಮರಣ, ಹಲವರಿಗೆ ಗಾಯ
ಬಸ್ ಕಂದಕಕ್ಕೆ ಉರುಳಿ 25 ಜನರು ದುರ್ಮರಣ ಹೊಂದಿರುವ ಘಟನೆ ಉತ್ತರಾಖಂಡ್ ರಾಜ್ಯದ ಬಿರೊಖಾಲ್ ಪ್ರದೇಶದಲ್ಲಿ ಗುರುವಾರ ತಡ ರಾತ್ರಿ ಸಂಭವಿಸಿದೆ.

ಉತ್ತರಾಖಂಡ್: ಬಸ್ ಕಂದಕಕ್ಕೆ ಉರುಳಿ 25 ಜನರು ದುರ್ಮರಣ ಹೊಂದಿರುವ ಘಟನೆ ಉತ್ತರಾಖಂಡ್ ರಾಜ್ಯದ ಬಿರೊಖಾಲ್ ಪ್ರದೇಶದಲ್ಲಿ ಗುರುವಾರ ತಡ ರಾತ್ರಿ ಸಂಭವಿಸಿದೆ.
ಪೊಲೀಸ್ ಮತ್ತು ಎಸ್ ಡಿಆರ್ ಎಫ್ ತಂಡಗಳು 21 ಜನರನ್ನು ರಕ್ಷಿಸಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಮದುವೆ ಸಮಾರಂಭಕ್ಕಾಗಿ 50 ಜನರಿದ್ದ ಬಸ್ ಪೌರಿ ಗಾರ್ ವಾಲ್ ಜಿಲ್ಲೆಯ ಸಿಮ್ದಿ ಗ್ರಾಮದ ಬಳಿ ದೊಡ್ಡ ಕಂದಕಕ್ಕೆ ಉರುಳಿ ಬಿದ್ದಿದೆ. ಪೊಲೀಸ್ ಮತ್ತು ಎಸ್ ಡಿಆರ್ ಎಫ್ ತಂಡ ಸ್ಥಳದಲ್ಲಿದ್ದು, ಇಂದು ಕೂಡಾ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


