ಹಿರಿಯ ವಕೀಲ ಆರ್. ವೆಂಕಟರಮಣಿ ಭಾರತದ ಹೊಸ ಅಟಾರ್ನಿ ಜನರಲ್!
ಭಾರತದ ನೂತನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್ ವೆಂಕಟರಮಣಿ ಅವರನ್ನು ನೇಮಕ ಮಾಡಲಾಗಿದೆ.

ನವದೆಹಲಿ: ಭಾರತದ ನೂತನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್ ವೆಂಕಟರಮಣಿ ಅವರನ್ನು ನೇಮಕ ಮಾಡಲಾಗಿದೆ.
ವೆಂಕಟರಮಣಿ ಅವರು ಮೂರು ವರ್ಷಗಳ ಅವಧಿಗೆ ಅಧಿಕಾರದಲ್ಲಿ ಇರುತ್ತಾರೆ. ವೆಂಕಟರಮಣಿ ಅವರನ್ನು ಅಟಾರ್ನಿ ಜನರಲ್ ಆಗಿ ನೇಮಕ ಮಾಡಿರುವ ಬಗ್ಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರಗಳ ಇಲಾಖೆಯು ಇಂದು ಅಧಿಸೂಚನೆಯನ್ನು ಹೊರಡಿಸಿದೆ.
ವೆಂಕಟರಮಣಿ ಅವರು ಪ್ರಸ್ತುತ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರ ಸ್ಥಾನವನ್ನು ತುಂಬಲಿದ್ದಾರೆ. ಅವರ ಅವಧಿಯು 2022ರ ಸೆಪ್ಟೆಂಬರ್ 30ರಂದು ಕೊನೆಗೊಳ್ಳುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


