ದೇಶ

ದೇಶದಲ್ಲಿ ಗೋಧಿ ದಾಸ್ತಾನು ಕೊರತೆ ಇಲ್ಲ: ಕೇಂದ್ರ ಸರ್ಕಾರ ಪುನರುಚ್ಚಾರ

ದೇಶದಲ್ಲಿ ಗೋಧಿ ದಾಸ್ತುನು ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ. ಇದೇ ವರ್ಷದ ಜುಲೈ 1 ರಂದು 285.10 ಲಕ್ಷ ಮೆಟ್ರಿಕ್ ಗೋಧಿ ದಾಸ್ತಾನು ಇತ್ತು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ ಗೋಧಿ ದಾಸ್ತಾನು ಕೊರತೆ ಇಲ್ಲ: ಕೇಂದ್ರ ಸರ್ಕಾರ ಪುನರುಚ್ಚಾರ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಗೋಧಿ ದಾಸ್ತುನು ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ. ಇದೇ ವರ್ಷದ ಜುಲೈ 1 ರಂದು 285.10 ಲಕ್ಷ ಮೆಟ್ರಿಕ್ ಗೋಧಿ ದಾಸ್ತಾನು ಇತ್ತು ಎಂದು  ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಖಾಸಗಿ ಖರೀದಿದಾರರು ರೈತರಿಂದ ನೇರವಾಗಿ ಗೋಧಿಯನ್ನು ಖರೀದಿಸುತ್ತಿರುವುದರಿಂದ ಗೋಧಿ ದಾಸ್ತಾನುವಿನಲ್ಲಿ ಕೊರತೆಯಾಗಿದೆಯೇ ಎಂಬ ಮತ್ತೊಂದು ಪ್ರಶ್ನೆಗೆ ಹೌದೆಂದು ಸಚಿವರು ಪ್ರತಿಕ್ರಿಯಿಸಿದರು.

ಪ್ರಚಲಿತ ಅಂತಾರಾಷ್ಟ್ರೀಯ ಭೌಗೋಳಿಕ ರಾಜಕೀಯ ಪರಿಸ್ಥಿತಿಯಿಂದಾಗಿ ಮಾರುಕಟ್ಟೆ ಬೆಲೆ ಏರಿಕೆಯಾಗಿರುವುದರಿಂದ ವ್ಯಾಪಾರಿಗಳಿಂದ ಗೋಧಿಯ ಹೆಚ್ಚಿನ ಖರೀದಿಯಿಂದಾಗಿ ಗೋಧಿ ಸಂಗ್ರಹವು ಕುಸಿದಿದೆ ಎಂದು ಕೇಂದ್ರ ಸಚಿವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.