ದೇಶ

ಕೋವಿಡ್-19: ದೇಶದಲ್ಲಿಂದು 13,272 ಹೊಸ ಪ್ರಕರಣ ಪತ್ತೆ, 13,900 ಸೋಂಕಿತರು ಗುಣಮುಖ, 36 ಸಾವು

ದೇಶದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 13, 272 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4, 43,27,890ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶದಲ್ಲಿಂದು 13,272 ಹೊಸ ಪ್ರಕರಣ ಪತ್ತೆ, 13,900 ಸೋಂಕಿತರು ಗುಣಮುಖ, 36 ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 13, 272 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4, 43,27,890ಕ್ಕೆ ಏರಿಕೆಯಾಗಿದೆ.

13,900 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,01,166ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಮುಂಜಾನೆ 8 ಗಂಟೆಯವರೆಗೂ ದೊರೆತ ಮಾಹಿತಿ ಪ್ರಕಾರ, 36 ಸೋಂಕಿತರ ಸಾವಿನೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 5,27,289ಕ್ಕೆ ಏರಿಕೆಯಾಗಿದೆ.

ಕೇರಳದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.  ದೈನಂದಿನ ಪಾಸಿಟಿವಿಟಿ ದರ ಶೇ. 4.21 ರಷ್ಟಿದ್ದು, ದೈನಂದಿನ ಚೇತರಿಕೆ ದರ ಶೇ. 98. 58 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ -19 ಸಕ್ರಿಯ ಪ್ರಕರಣಗಳಲ್ಲಿ  664 ಪ್ರಕರಣಗಳು ಕಡಿಮೆಯಾಗಿರುವುದಾಗಿ ಆರೋಗ್ಯ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.