ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,257 ಹೊಸ ಪ್ರಕರಣ ಪತ್ತೆ, 42 ಸಾವು

ರಾಷ್ಟ್ರದಾದ್ಯಂತ ಕಳೆದ 24 ಗಂಟೆಗಳಲ್ಲಿ 18, 257 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ನಿನ್ನೆಗೆ ಹೋಲಿಸಿದರೆ ಇಂದು ಸ್ವಲ್ಪ ಕಡಿಮೆಯಾಗಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,257 ಹೊಸ ಪ್ರಕರಣ ಪತ್ತೆ, 42 ಸಾವು
ಕೋವಿಡ್-19 ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಷ್ಟ್ರದಾದ್ಯಂತ ಕಳೆದ 24 ಗಂಟೆಗಳಲ್ಲಿ 18, 257 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ನಿನ್ನೆಗೆ ಹೋಲಿಸಿದರೆ ಇಂದು ಸ್ವಲ್ಪ ಕಡಿಮೆಯಾಗಿದೆ.

14, 553 ಸೋಂಕಿತರು ಗುಣಮುಖರಾಗಿದ್ದು, 42 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸದ್ಯ 1,28,690 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ. 4.22 ರಷ್ಟಿದೆ. ದೇಶದಲ್ಲಿ ಇಲ್ಲಿಯವರೆಗೂ 198. 65 ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.