ದೇಶ

ರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ನಾಮಪತ್ರ ಸಲ್ಲಿಕೆ

ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಶವಂತ್‌ ಸಿನ್ಹಾ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದರು.

ರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಸುತ್ತಿರುವ ಯಶವಂತ್ ಸಿನ್ಹಾ.
Published On :

ನವದೆಹಲಿ: ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಶವಂತ್‌ ಸಿನ್ಹಾ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದರು.

ದೆಹಲಿಯಲ್ಲಿ ಚುನಾವಣಾಧಿಕಾರಿಗೆ ಯಶವಂತ್‌ ಸಿನ್ಹಾ ನಾಮಪತ್ರ ಸೋಮವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು‌ ಉಪಸ್ಥಿತರಿದ್ದರು.

ಜುಲೈ 18ರಂದು ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಈಗಾಗಲೇ ಆಡಳಿತಾರೂಢ ಎನ್'ಡಿಎ ಪಕ್ಷದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ನಾಮಪತ್ರ ಸಲ್ಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.