ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರು ಸಾವು, ಎಲ್ ಇಟಿಯ 'ಹೈಬ್ರಿಡ್ ಉಗ್ರ'ರ ಬಂಧನ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಷೇಧಿತ ಸಂಘಟನೆ ಲಷ್ಕರ್-ಎ-ತೈಬಾ (LET) ಯ ಸ್ಥಳೀಯ "ಹೈಬ್ರಿಡ್ ಭಯೋತ್ಪಾದಕ" ನನ್ನು ಶೋಧ ಮತ್ತು ಪಹರೆ ಕಾರ್ಯಾಚರಣೆಯ ಸಮಯದಲ್ಲಿ ಬಂಧಿಸಲಾಗಿದೆ.
ಏನಿದು ಹೈಬ್ರಿಡ್ ಉಗ್ರರು: ಹೈಬ್ರಿಡ್ ಭಯೋತ್ಪಾದಕರು ಪಟ್ಟಿ ಮಾಡದ ತೀವ್ರಗಾಮಿ ಜನರು, ಅವರು ಭಯೋತ್ಪಾದಕ ದಾಳಿಗಳನ್ನು ನಡೆಸುತ್ತಾರೆ. ದಾಳಿಯ ಯಾವುದೇ ಕುರುಹುಗಳನ್ನು ಬಿಡದೆ ತಮ್ಮ ದಿನನಿತ್ಯದ ಜೀವನಕ್ಕೆ ಮರಳುತ್ತಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಇಂತಹ ಕೆಲವು ದಾಳಿಗಳು:
1. ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ
2. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪೊಲೀಸ್ ಹುತಾತ್ಮ, CRPF ಸಿಬ್ಬಂದಿ ಗಾಯಗೊಂಡಿದ್ದಾರೆ
3. ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್
4. ಕಾರ್ಮಿಕನ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರು ಹತ್ಯೆ
5. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಉಗ್ರಗಾಮಿಗಳ ದಾಳಿಯಲ್ಲಿ ಕಾಶ್ಮೀರಿ ಪಂಡಿತ್ ಗುಂಡಿಗೆ ಬಲಿ, ಅವರ ಸಹೋದರನ ಮೇಲೆ ಗಾಯ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


