ನಿರ್ಮಲಾ ಸೀತಾರಾಮನ್ ಅವರ ಅಶಿಸ್ತಿನ ನಡವಳಿಕೆಗೆ ತೆಲಂಗಾಣ ಸಚಿವ ಕೆ.ಟಿ ರಾಮರಾವ್ ಕಿಡಿ, ರಾಜಕೀಯ ಬೂಟಾಟಿಕೆ ಎಂದು ಟೀಕೆ!
ನ್ಯಾಯಬೆಲೆ ಅಂಗಡಿಗಳ ಮೂಲಕ ಸರಬರಾಜು ಮಾಡುವ ಅಕ್ಕಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಪಾಲು ಎಷ್ಟು ಎಂಬುದಕ್ಕೆ ಉತ್ತರ ನೀಡಲು ಸಾಧ್ಯವಾಗದ ಜಿಲ್ಲಾಧಿಕಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಛೀಮಾರಿ ಹಾಕಿದ್ದಕ್ಕೆ ತೆಲಂಗಾಣ ಸಚಿವ ಕೆಟಿ ರಾಮರಾವ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್: ನ್ಯಾಯಬೆಲೆ ಅಂಗಡಿಗಳ ಮೂಲಕ ಸರಬರಾಜು ಮಾಡುವ ಅಕ್ಕಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಪಾಲು ಎಷ್ಟು ಎಂಬುದಕ್ಕೆ ಉತ್ತರ ನೀಡಲು ಸಾಧ್ಯವಾಗದ ಜಿಲ್ಲಾಧಿಕಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಛೀಮಾರಿ ಹಾಕಿದ್ದಕ್ಕೆ ತೆಲಂಗಾಣ ಸಚಿವ ಕೆಟಿ ರಾಮರಾವ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಕೆಟಿಆರ್ ಎಂದು ಜನಪ್ರಿಯವಾಗಿರುವ ರಾಮರಾವ್, ಉನ್ನತ ಹುದ್ದೆಗಳನ್ನು ಹೊಂದಿರುವ ಜನರ ಇಂತಹ ನಡವಳಿಕೆಯು 'ಕಠಿಣ ಪರಿಶ್ರಮಿ ಎಐಎಸ್ ಅಧಿಕಾರಿಗಳನ್ನು ನಿರಾಶೆಗೊಳಿಸುತ್ತದೆ' ಎಂದು ಹೇಳಿದರು.
ರಾಮರಾವ್ ಅವರು ಶುಕ್ರವಾರ ರಾತ್ರಿ ಟ್ವೀಟ್ ಮಾಡಿದ್ದು, 'ಇಂದು ಎಫ್‌ಎಂ ನಿರ್ಮಲಾ ಸೀತಾರಾಮನ್ ಅವರು ಜಿಲ್ಲಾಧಿಕಾರಿ/ಕಾಮರೆಡ್ಡಿಯ ಕಲೆಕ್ಟರ್ ಅವರೊಂದಿಗೆ ನಡೆದುಕೊಂಡ ರೀತಿಯಿಂದಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ' ಎಂದು ಹೇಳಿದ್ದಾರೆ.
I am appalled by the unruly conduct of FM @nsitharaman today with District Magistrate/Collector of Kamareddy
These political histrionics on the street will only demoralise hardworking AIS officers
My compliments to @Collector_KMR Jitesh V Patil, IAS on his dignified conduct
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


