ದೇಶ

ಸಂಸತ್ತಿಗೆ ತೆರಳುತ್ತಿದ್ದ ವೇಳೆ ಸ್ಕೂಟರ್‌ನಿಂದ ಬಿದ್ದ ವ್ಯಕ್ತಿಯ ಕ್ಷೇಮ ವಿಚಾರಿಸಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಸಂಸತ್ತಿಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಸ್ಕೂಟರ್‌ನಿಂದ ಬಿದ್ದಿದ್ದು, ಇದನ್ನು ಗಮನಿಸಿದ ಅವರು ತಮ್ಮ ಕಾರು ನಿಲ್ಲಿಸಿ, ಅಪಘಾತಕ್ಕೀಡಾದ ವ್ಯಕ್ತಿಯ ಬಳಿ ತೆರಳಿ ಯೋಗಕ್ಷೇಮ ವಿಚಾರಿಸಿದರು.

ಸಂಸತ್ತಿಗೆ ತೆರಳುತ್ತಿದ್ದ ವೇಳೆ ಸ್ಕೂಟರ್‌ನಿಂದ ಬಿದ್ದ ವ್ಯಕ್ತಿಯ ಕ್ಷೇಮ ವಿಚಾರಿಸಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಸಂಸತ್ತಿಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಸ್ಕೂಟರ್‌ನಿಂದ ಬಿದ್ದಿದ್ದು, ಇದನ್ನು ಗಮನಿಸಿದ ಅವರು ತಮ್ಮ ಕಾರು ನಿಲ್ಲಿಸಿ, ಅಪಘಾತಕ್ಕೀಡಾದ ವ್ಯಕ್ತಿಯ ಬಳಿ ತೆರಳಿ ಯೋಗಕ್ಷೇಮ ವಿಚಾರಿಸಿದರು.

ಇಂದು ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಲು ಸಂಸತ್ತಿಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಅವರು ತಮ್ಮ ಕಾರು ನಿಲ್ಲಿಸಿ, ದ್ವಿಚಕ್ರ ವಾಹನದಿಂದ ಬಿದ್ದ ವ್ಯಕ್ತಿಯನ್ನು ವಿಚಾರಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.