ದೇಶ

ತೆಲಂಗಾಣ: ಭೀಕರ ಅಪಘಾತದಲ್ಲಿ ಯಾದಗಿರಿಯ ಮೂವರು ಸೇರಿ ಐವರ ಸಾವು!

ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟಿರುವ ಘಟನೆ ತೆಲಂಗಾಣದ ನಾರಾಯಣ ಪೇಟೆ ಜಿಲ್ಲೆಯ ಮಕ್ತಲ್ ತಾಲೂಕಿನ ಜಕ್ಲೆರ್ ಗ್ರಾಮದ ಬಳಿ ನಡೆದಿದೆ.

ತೆಲಂಗಾಣ: ಭೀಕರ ಅಪಘಾತದಲ್ಲಿ ಯಾದಗಿರಿಯ ಮೂವರು ಸೇರಿ ಐವರ ಸಾವು!
ಸಾಂದರ್ಭಿಕ ಚಿತ್ರ
Published On :

ಯಾದಗಿರಿ: ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟಿರುವ ಘಟನೆ ತೆಲಂಗಾಣದ ನಾರಾಯಣ ಪೇಟೆ ಜಿಲ್ಲೆಯ ಮಕ್ತಲ್ ತಾಲೂಕಿನ ಜಕ್ಲೆರ್ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಯಾದಗಿರಿ ತಾಲೂಕಿನ ಸೈದಾಪುರ ಗ್ರಾಮದ ಮೌಲಾಲಿ, ಖಲೀಲ್ ಹಾಗೂ ಬಸಮ್ಮ ಮತ್ತು ಮಹಾರಾಷ್ಟ್ರ ಮೂಲದ ತಾಯಿ-ಮಗಳಾದ ಪ್ರಬೀತಾ, ಅಸ್ಮಿತಾ (7) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಕ್ತಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.