ದೇಶ

ಈ ವರ್ಷ ಭಾರತಕ್ಕೆ 100 ಡ್ರೋನ್‌ ಕಳುಹಿಸಿದ ಪಾಕಿಸ್ತಾನ!

ಭಾರತದೊಳಗೆ ಮಾದಕ ದ್ರವ್ಯ, ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ ಪಾಕಿಸ್ತಾನದ 100 ಡ್ರೋನ್ ಗಳನ್ನು ಹೊಡೆದುರುಳಿಸಲಾಗಿದೆ ಅಥವಾ ವಶಕ್ಕೆ ಪಡೆಯಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್ ಎಫ್) ಮಂಗಳವಾರ ಮಾಹಿತಿ ನೀಡಿದೆ.

ಈ ವರ್ಷ ಭಾರತಕ್ಕೆ 100 ಡ್ರೋನ್‌ ಕಳುಹಿಸಿದ ಪಾಕಿಸ್ತಾನ!
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಭಾರತದೊಳಗೆ ಮಾದಕ ದ್ರವ್ಯ, ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ ಪಾಕಿಸ್ತಾನದ 100 ಡ್ರೋನ್ ಗಳನ್ನು  ಹೊಡೆದುರುಳಿಸಲಾಗಿದೆ ಅಥವಾ ವಶಕ್ಕೆ ಪಡೆಯಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್ ಎಫ್) ಮಂಗಳವಾರ ಮಾಹಿತಿ ನೀಡಿದೆ.  

ಭಾರತದೊಳಗೆ ಡ್ರಗ್ಸ್ ಮತ್ತು ಇತರ ಮಾದಕ ವಸ್ತುಗಳ ಸಾಗಣೆಯನ್ನು ಮೋಸದಿಂದ ಕಳುಹಿಸುವುದಕ್ಕೆ ಕಡಿವಾಣ ಹಾಕುವ ಪ್ರಯತ್ನದಲ್ಲಿ 'ತ್ರಿಮುಖ ತಂತ್ರ'ವನ್ನು ರೂಪಿಸಿರುವುದಾಗಿ ತಿಳಿಸಿದೆ.

ಡ್ರೋನ್‌ಗಳ ಮೂಲಕ ಮಾದಕವಸ್ತು ಕಳ್ಳಸಾಗಣೆಗೆ ಪ್ರಯತ್ನಿಸುವವರನ್ನು ಯಶಸ್ವಿಯಾಗಿ ಬಂಧಿಸಿರುವುದಾಗಿ ಬಿಎಸ್ ಎಫ್ ಹೇಳಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಟ್ವೀಟ್ ಮೂಲಕ ಬಿಎಸ್ ಎಫ್ ಪಂಜಾಬ್ ಫ್ರಾಂಟಿಯರ್, ಮಾಹಿತಿ ಹಂಚಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.