ದೇಶ

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ: ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಸು ದಾಖಲು

ಮೊನ್ನೆ ಡಿಸೆಂಬರ್ 26 ರಂದು ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದ ಶಂಕಾಸ್ಪದ ಸ್ಫೋಟ ಪ್ರಕರಣದಲ್ಲಿ ತುಘಲಕ್ ರೋಡ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ: ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಸು ದಾಖಲು
ರಾಯಭಾರ ಕಚೇರಿ ಬಳಿ ತಪಾಸಣೆ
Published On :

ನವದೆಹಲಿ: ಮೊನ್ನೆ ಡಿಸೆಂಬರ್ 26 ರಂದು ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದ ಶಂಕಾಸ್ಪದ ಸ್ಫೋಟ ಪ್ರಕರಣದಲ್ಲಿ ತುಘಲಕ್ ರೋಡ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟದ ಸೀಲ್ಡ್ ವರದಿಯನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಎನ್ಎಸ್ಜಿ ಬಾಂಬ್ ಸ್ಕ್ವಾಡ್ ತಂಡದ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಫೋಟದ ಅಂಶವು ಇನ್ನೂ ಪತ್ತೆಯಾಗಿಲ್ಲ. ವಿಧಿವಿಜ್ಞಾನ ವರದಿಗಳಿಗಾಗಿ ಕಾಯುತ್ತಿದ್ದಾರೆ. ಬುಧವಾರ ರಾಷ್ಟ್ರೀಯ ಭದ್ರತಾ ಗುಂಪು ಮತ್ತು ದೆಹಲಿ ಪೊಲೀಸರಿಂದ ವಿಧಿವಿಜ್ಞಾನ ತಜ್ಞರು ಸ್ಥಳದಿಂದ ಎಲೆಗಳು ಮತ್ತು ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.