ಕಾಂಗ್ರೆಸ್ ಪಕ್ಷದಲ್ಲಿ ಎಸ್ ಸಿ/ಎಸ್ ಟಿ, ಒಬಿಸಿ, ಮಹಿಳೆಯರಿಗೆ ಶೇ. 50 ರಷ್ಟು ಹುದ್ದೆಗಳು ಮೀಸಲು
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು, ಮಹಿಳೆಯರು, ಯುವಕರು ಮತ್ತು ಅಲ್ಪಸಂಖ್ಯಾತರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸಲು ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಿದೆ.

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು, ಮಹಿಳೆಯರು, ಯುವಕರು ಮತ್ತು ಅಲ್ಪಸಂಖ್ಯಾತರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸಲು ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಿದೆ.
ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಿದ್ದು, ಯುವಜನತೆ, ಮಹಿಳೆಯರಿಗೆ ಮೀಸಲಾತಿ, ಮೀಸಲಾತಿ ರಹಿತ ವರ್ಗಗಳಲ್ಲಿ ಎಲ್ಲಾ ಹಂತಗಳಲ್ಲೂ ಶೇ. 50 ರಷ್ಟು ಮೀಸಲಾತಿಯನ್ನು ಒದಗಿಸಿದೆ.
ರಾಯಪುರದಲ್ಲಿ ಶನಿವಾರ ನಡೆದ ತನ್ನ ಸರ್ವಸದಸ್ಯರ ಅಧಿವೇಶನದಲ್ಲಿ ಪಕ್ಷವು ಇನ್ನು ಮುಂದೆ ಕೇವಲ ಡಿಜಿಟಲ್ ಸದಸ್ಯತ್ವವನ್ನು ಹೊಂದಿರುತ್ತದೆ ಮತ್ತು ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


