ಮಹಾರಾಷ್ಟ್ರ: ತಲೆ ಮೇಲೆ ಈರುಳ್ಳಿ ಹೊತ್ತು ವಿಧಾನಸಭೆಗೆ ಆಗಮಿಸಿದ ಎನ್ ಸಿಪಿ ಶಾಸಕರು!
ಮಹಾರಾಷ್ಟ್ರ ವಿಧಾನಸಭಾ ಆವರಣ ಇಂದು ಬೆಳಗ್ಗೆ ಕೆಲಹೊತ್ತು ಅಚ್ಚರಿಗೆ ಕಾರಣವಾಯಿತು. ತಲೆ ಮೇಲೆ ಈರುಳ್ಳಿ ಹೊತ್ತ ಎನ್ ಸಿಪಿ ಶಾಸಕರನ್ನು ಕಂಡು ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ದಂಗಾದರು.

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಆವರಣ ಇಂದು ಬೆಳಗ್ಗೆ ಕೆಲಹೊತ್ತು ಅಚ್ಚರಿಗೆ ಕಾರಣವಾಯಿತು. ತಲೆ ಮೇಲೆ ಈರುಳ್ಳಿ ಹೊತ್ತ ಎನ್ ಸಿಪಿ ಶಾಸಕರನ್ನು ಕಂಡು ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ದಂಗಾದರು.
ಮಹಾರಾಷ್ಟ್ರ ವಿಧಾನಸಭೆ ಪ್ರವೇಶದ್ವಾರದಲ್ಲಿ ಕೆಲ ಶಾಸಕರು ಈರುಳ್ಳಿಯನ್ನು ತಮ್ಮ ಕೊರಳಿನ ಮಾಲೆಯಾಗಿ ಹಾಕಿಕೊಂಡರೆ, ಮತ್ತೆ ಕೆಲವರು ಬೆಳ್ಳುಳ್ಳಿಯನ್ನು ಮಾಲೆಯಾಗಿ ಹಾಕಿಕೊಳ್ಳುವ ಮೂಲಕ ಗಮನ ಸೆಳೆದರು.
ಸರ್ಕಾರ ಈರುಳ್ಳಿ ಹಾಗೂ ಬೆಳ್ಳುಳ್ಳಿಗೆ ಸೂಕ್ತ ದರ ನಿಗದಿಪಡಿಸಬೇಕು ಎಂದು ಶಾಸಕರು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


