ದೇಶ

ಪಂಜಾಬ್: ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ರಾಜೀನಾಮೆ 

ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ಶನಿವಾರ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಂಜಾಬ್: ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ರಾಜೀನಾಮೆ 
ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ
Published On :

ಚಂಡಿಗಢ: ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ಶನಿವಾರ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ ಕಾರಣ ನೀಡಿ ಅವರು ಸಿಂಗ್ ಸರಾರಿ ರಾಜೀನಾಮೆ ನೀಡಿರುವುದಾಗಿ ಮೂಲಗಳು ಹೇಳಿವೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹಾಗೆಯೇ ಇರುವುದಾಗಿ ಸರಾರಿ ಹೇಳಿರುವುದಾಗಿ ವರದಿಯಾಗಿದೆ.

ಇಂದು ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಪಂಜಾಬ್ ಕ್ಯಾಬಿನೆಟ್ ಪುನರ್ ರಚನೆಯಾಗಲಿದ್ದು, ಹೊಸ ಮುಖಗಳು ಅವಕಾಶ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.