ದೇಶ

ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಅವಳಿ ಸ್ಫೋಟ: 6 ಮಂದಿಗೆ ಗಾಯ

ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಶನಿವಾರ ಬೆಳಗಿನ ಜಾವ ಅವಳಿ ಸ್ಫೋಟ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಅವಳಿ ಸ್ಫೋಟ: 6 ಮಂದಿಗೆ ಗಾಯ
ಸ್ಫೋಟ ಸಂಭವಿಸಿದ ಸ್ಥಳ
Published On :

ಜಮ್ಮು-ಕಾಶ್ಮೀರ: ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಶನಿವಾರ ಬೆಳಗಿನ ಜಾವ ಅವಳಿ ಸ್ಫೋಟ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಜಮ್ಮುವಿನ ನರ್ವಲ್ ಪ್ರದೇಶದಲ್ಲಿ ಅವಳಿ ಬಾಂಬ್ ಸ್ಫೋಟವುಂಟಾಗಿ 6 ಮಂದಿ ಗಾಯಗೊಂಡಿದ್ದಾರೆ ಎಂದು ಎಡಿಜಿಪಿ ಜಮ್ಮು ವಲಯದ ಮುಕೇಶ್ ಸಿಂಗ್ ತಿಳಿಸಿದ್ದಾರೆ. ಇಡೀ ಪ್ರದೇಶವನ್ನು ಭದ್ರತೆ ದೃಷ್ಟಿಯಿಂದ ಸುತ್ತುವರಿಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.