ದೇಶ

ಬಿಹಾರ: ಚಿತ್ರಮಂದಿರದ ಹೊರಗಡೆ 'ಪಠಾಣ್' ಪೋಸ್ಟರ್ ಹರಿದು ಬೆಂಕಿ ಹಚ್ಚಿ ಆಕ್ರೋಶ! ವಿಡಿಯೋ

ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ 'ಪಠಾಣ್' ಬುಧವಾರ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಲಗ್ಗೆ ಇಡುತ್ತಿದ್ದು, ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ.

ಬಿಹಾರ: ಚಿತ್ರಮಂದಿರದ ಹೊರಗಡೆ 'ಪಠಾಣ್' ಪೋಸ್ಟರ್ ಹರಿದು ಬೆಂಕಿ ಹಚ್ಚಿ ಆಕ್ರೋಶ! ವಿಡಿಯೋ
ಫೋಸ್ಟರ್ ಗೆ ಬೆಂಕಿಯ ಚಿತ್ರ
Published On :

ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ 'ಪಠಾಣ್' ಬುಧವಾರ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಲಗ್ಗೆ ಇಡುತ್ತಿದ್ದು, ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ.

ಈ ಮಧ್ಯೆ ಚಿತ್ರ ಪ್ರದರ್ಶನಕ್ಕೆ ದೇಶದ ವಿವಿಧೆಡೆ ವಿರೋಧ ವ್ಯಕ್ತವಾಗುತ್ತಿದೆ. ಬಿಹಾರದ  ಚಿತ್ರಮಂದಿರವೊಂದರ  ಹೊರಗಡೆ ಎಬಿವಿಪಿ ಮತ್ತು ಭಜರಂಗ ದಳದ ಕಾರ್ಯಕರ್ತರು ಚಿತ್ರದ ಫೋಸ್ಟರ್ ಹರಿದು, ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರ ಬಿಡುಗಡೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.