ದೇಶ

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರ ಅಭಿನಂದನೆ

2023ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ನರೇಂದ್ರ ಮೋದಿ , ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರ ಅಭಿನಂದನೆ
ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ: 2023ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ನರೇಂದ್ರ ಮೋದಿ , ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರು ದೇಶಕ್ಕೆ ನೀಡಿರುವ ಶ್ರೀಮಂತ ಮತ್ತು ವೈವಿಧ್ಯಮಯ ಕೊಡುಗೆಗಳು ಮತ್ತು ನಮ್ಮ ಬೆಳವಣಿಗೆಯ ಹಾದಿ ಹೆಚ್ಚಿಸಲು ಅವರ ಪ್ರಯತ್ನಗಳನ್ನು ದೇಶ ಗೌರವಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.

ಇನ್ನೂ ಪದ್ಮ ಪ್ರಶಸ್ತಿ ಮೂಲಕ ನಾಡಿಗೆ ಕೀರ್ತಿ ತಂದಿರುವ 8 ಸಾಧಕರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಕಿರು ಪರಿಚಯ ಮಾಡಿಕೊಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.