ದೇಶ

ಅಮರನಾಥ ಗುಹೆ ಮಾರ್ಗದಲ್ಲಿ ಸಿಲುಕಿಕೊಂಡ 80 ಮಂದಿ ಕನ್ನಡಿಗರು

ಅಮರನಾಥ ಗುಹೆ ದರ್ಶನಕ್ಕೆ ಹೋಗಿದ್ದ ಯಾತ್ರಾರ್ಥಿಗಳ ಪೈಕಿ 80 ಮಂದಿ ಕನ್ನಡಿಗರು ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆ.

ಅಮರನಾಥ ಗುಹೆ ಮಾರ್ಗದಲ್ಲಿ ಸಿಲುಕಿಕೊಂಡ 80 ಮಂದಿ ಕನ್ನಡಿಗರು
ಅಮರನಾಥ ಗುಹೆ
Published On :

ಶ್ರೀನಗರ: ಅಮರನಾಥ ಗುಹೆ ದರ್ಶನಕ್ಕೆ ಹೋಗಿದ್ದ ಯಾತ್ರಾರ್ಥಿಗಳ ಪೈಕಿ 80 ಮಂದಿ ಕನ್ನಡಿಗರು ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆ. 

ಪ್ರತಿಕೂಲ ವಾತಾವರಣದ ಪರಿಣಾಮ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದು 80 ಮಂದಿಯ ಪೈಕಿ 23 ಮಂದಿ ಗದಗ ಜಿಲ್ಲೆಯವರಾಗಿದ್ದಾರೆ. ಯಾತ್ರಾರ್ಥಿಗಳು ಪಂಚತಾರ್ಣಿಯ ಬಳಿ ಸಿಲುಕಿಕೊಂಡಿದ್ದು, ದೇವಾಲಯದಿಂದ ಇದು 6 ಕಿ.ಮೀ ದೂರದಲ್ಲಿರುವ ಪ್ರದೇಶವಾಗಿದೆ.

ರಾಜ್ಯದ ಯಾತ್ರಾರ್ಥಿಗಳು ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲ ನೆರವು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.