ಏಪ್ರಿಲ್‌ನಲ್ಲಿ ಸುಮಾರು 74 ಲಕ್ಷ ಭಾರತೀಯ ವಾಟ್ಸಾಪ್ ಖಾತೆಗಳು ಬ್ಯಾನ್!
ಮೆಟಾ ಮಾಲೀಕತ್ವದ ವಾಟ್ಸಾಪ್ ಏಪ್ರಿಲ್ ತಿಂಗಳಿನಲ್ಲಿ ದಾಖಲೆಯ 74 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಐಟಿ ನಿಯಮ 2021ರ ನಿಬಂಧನೆಗಳ ಪ್ರಕಾರ ಪ್ರಕಟಿಸಲಾದ ಮಾಸಿಕ ವರದಿಯಲ್ಲಿ ಈ ವಿವರವನ್ನು ಒದಗಿಸಲಾಗಿದೆ.

ನವದೆಹಲಿ: ಮೆಟಾ ಮಾಲೀಕತ್ವದ ವಾಟ್ಸಾಪ್ ಏಪ್ರಿಲ್ ತಿಂಗಳಿನಲ್ಲಿ ದಾಖಲೆಯ 74 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಐಟಿ ನಿಯಮ 2021ರ ನಿಬಂಧನೆಗಳ ಪ್ರಕಾರ ಪ್ರಕಟಿಸಲಾದ ಮಾಸಿಕ ವರದಿಯಲ್ಲಿ ಈ ವಿವರವನ್ನು ಒದಗಿಸಲಾಗಿದೆ.
ಈ ವರದಿಯು ಏಪ್ರಿಲ್ 1 ರಿಂದ ಏಪ್ರಿಲ್ 30 ಅವಧಿಯನ್ನು ಒಳಗೊಂಡಿದೆ. ಭಾರತದಲ್ಲಿನ ಬಳಕೆದಾರರಿಂದ ಪಡೆದ ದೂರುಗಳು, ಕಾನೂನುಗಳು ಅಥವಾ ಸೇವಾ ನಿಯಮ ಉಲ್ಲಂಘನೆಗಾಗಿ ತೆಗೆದುಕೊಂಡ ಕ್ರಮಗಳು ಮತ್ತು ದೂರುಗಳ ಮೇಲ್ಮನವಿ ಸಮಿತಿಯಿಂದ ಸ್ವೀಕರಿಸಿದ ಆದೇಶಗಳನ್ನು ಈ ವರದಿ ವಿವರಿಸುತ್ತದೆ.
"ಐಟಿ ನಿಯಮಗಳು 2021 ರ ಅನುಸಾರವಾಗಿ ಏಪ್ರಿಲ್ ತಿಂಗಳ ಮಾಸಿಕ ವರದಿಯನ್ನು ಪ್ರಕಟಿಸಿದ್ದೇವೆ. ಈ ಬಳಕೆದಾರರ ಸುರಕ್ಷತಾ ವರದಿಯು ಬಳಕೆದಾರರ ದೂರುಗಳು ಮತ್ತು ತೆಗೆದುಕೊಂಡ ಕ್ರಮಗಳನ್ನು ಒಳಗೊಂಡಿದ್ದು, ಏಪ್ರಿಲ್ ಸುಮಾರು 7.4 ಮಿಲಿಯನ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸಾಪ್ ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


