ದೇಶ

ಅಸ್ಸಾಂ: ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದ ಎಐಯುಡಿಎಫ್ ಶಾಸಕ ಬಂಧನ

ಅಸ್ಸಾಂ ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಯುಡಿಎಫ್ ಶಾಸಕನನ್ನು ಬಂಧಿಸಲಾಗಿದೆ.

ಅಸ್ಸಾಂ: ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದ ಎಐಯುಡಿಎಫ್ ಶಾಸಕ ಬಂಧನ
ಸಾಂದರ್ಭಿಕ ಚಿತ್ರ
Published On :

ಗುವಾಹಟಿ: ಅಸ್ಸಾಂ ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಯುಡಿಎಫ್ ಶಾಸಕನನ್ನು ಬಂಧಿಸಲಾಗಿದೆ. 

ಇದಷ್ಟೇ ಅಲ್ಲದೇ ಶಾಸಕನ ವಿರುದ್ಧ ಪೊಲೀಸ್ ಸಿಬ್ಬಂದಿಯ ಗಸ್ತು ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿರುವ ಆರೋಪ ಕೇಳಿಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಗುರುವಾರ ಮಾಹಿತಿ ನೀಡಿದ್ದಾರೆ. 

ಅಲಗಾಪುರ್ ಶಾಸಕ ಮತ್ತು ಇತರ ಮೂವರು ಪಂಚಗ್ರಾಮದ ಧೋಳೇಶ್ವರಿ ಪಾಯಿಂಟ್ ಬಳಿ ಬುಧವಾರ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಸದಸ್ಯ ಅತೌರ್ ರಹಮಾನ್ ಲಸ್ಕರ್ ದೂರು ದಾಖಲಿಸಿದ್ದಾರೆ, ನಂತರ ಅವರು ಕಟಖಾಲ್ ಹೊರಠಾಣೆ, ಹೈಲಕಂಡಿ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಡೋಲೆಗೆ ಧಾವಿಸಿ ಪರಿಶೀಲನೆ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.