ದೇಶ

ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್, ಕಾರು ನಡುವೆ ಡಿಕ್ಕಿ, 10 ಮಂದಿ ದುರ್ಮರಣ

ಛತ್ತೀಸ್‌ಗಢ ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ 10 ಮಂದಿ ದುರ್ಮರಣ ಹೊಂದಿದ್ದಾರೆ.

ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್, ಕಾರು ನಡುವೆ ಡಿಕ್ಕಿ, 10 ಮಂದಿ ದುರ್ಮರಣ
ನಜ್ಜುಗುಜ್ಜಾಗಿರುವ ಕಾರಿನ ಚಿತ್ರ
Published On :

ಛತ್ತೀಸ್‌ಗಢ: ಛತ್ತೀಸ್‌ಗಢ ರಾಜ್ಯದಲ್ಲಿ  ಭೀಕರ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ 10 ಮಂದಿ ದುರ್ಮರಣ ಹೊಂದಿದ್ದಾರೆ.

ಬಲೋದ್ ಜಿಲ್ಲೆಯ ಜಗತ್ರಾ ಬಳಿ ನಡೆದಿರುವ ಅಪಘಾತದಲ್ಲಿ ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ರವಾನಿಸಲಾಗಿದೆ.

ಟ್ರಕ್ ಚಾಲಕನ ಹುಡುಕಾಟ ನಡೆಯುತ್ತಿದೆ ಎಂದು ಬಲೋದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.ಈ ಅಪಘಾತದ ಕುರಿತು ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.