ಜಮ್ಮು-ಕಾಶ್ಮೀರದ ಅನಂತ್ ನಾಗ್ ನಲ್ಲಿ ಎನ್ ಕೌಂಟರ್; ಸೇನೆ ಉಗ್ರರ ನಡುವೆ ಗುಂಡಿನ ಚಕಮಕಿ
ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆದಿದ್ದು, ಸೇನಾ ಕಾರ್ಯಾಚರಣೆ ನಡೆಯುತ್ತಿದೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆದಿದ್ದು, ಸೇನಾ ಕಾರ್ಯಾಚರಣೆ ನಡೆಯುತ್ತಿದೆ.
ಅನಂತ್ ನಾಗ್ ನ ಅಂದ್ವಾನ್ ಸಗಮ್ ಪ್ರದೇಶದಲ್ಲಿ ಈ ಎನ್ ಕೌಂಟರ್ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಭಯೋತ್ಪಾದಕರು ಹಾಗೂ ಸೇನಾಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಭಯೋತ್ಪಾದಕರು ಉರಿ ಸೆಕ್ಟರ್ ನಿಂದ ಒಳ ನುಸುಳಲು ಯತ್ನಿಸಿದ್ದರು ಈ ಹಂತದಲ್ಲಿ ಭಯೋತ್ಪಾದಕರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಎಂದು ಸೇನಾ ಮೂಲಗಳು ತಿಳಿಸಿದೆ.
ಮೇ.03 ರಂದು ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದು ಉರುಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


