ದೇಶ

ನವದೆಹಲಿ: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಸಚಿನ್ ಪೈಲಟ್ ಭೇಟಿ, ಬೆಂಬಲ

ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲ ಸೂಚಿಸಿದ್ದಾರೆ.

ನವದೆಹಲಿ: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಸಚಿನ್ ಪೈಲಟ್ ಭೇಟಿ, ಬೆಂಬಲ
ಕುಸ್ತಿಪಟುಗಳನ್ನು ಭೇಟಿಯಾದ ಸಚಿನ್ ಪೈಲಟ್
Published On :

ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ  ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲ ಸೂಚಿಸಿದ್ದಾರೆ. 

ನಂತರ ಮಾತನಾಡಿದ ಅವರು, ದೇಶವನ್ನು ಹೆಮ್ಮೆಪಡುವಂತೆ ಮಾಡಿದವರಿಗೆ ನ್ಯಾಯದಾನ ಏಕೆ ವಿಳಂಬವಾಗುತ್ತಿದೆ ಎಂದು ಪ್ರಶ್ನಿಸಿದರು.  ಕಳೆದ 26 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ಆಡಳಿತ ಮತ್ತು ಪೊಲೀಸರು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.