ದೇಶ

ಮುಂಬೈ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ

ವಾಣಿಜ್ಯ ನಗರಿ ಮುಂಬೈನ ಮಲಾಡ್ ಪ್ರದೇಶದ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ಗುರುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಮುಂಬೈ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ
ಭಾರಿ ಅಗ್ನಿ ಅವಘಡ
Published On :

ಮುಂಬೈ: ವಾಣಿಜ್ಯ ನಗರಿ ಮುಂಬೈನ ಮಲಾಡ್ ಪ್ರದೇಶದ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ಗುರುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಕೈಗಾರಿಕಾ ಪ್ರದೇಶದ 5 ರಿಂದ 6 ಗೋದಾಮುಗಳಿಗೆ ಬೆಂಕಿ ಆವರಿಸಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ 6 ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಬೆಂಕಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ ಈ ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.