ವಾಣಿಜ್ಯ, ಸಂಪರ್ಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧ ವಿಸ್ತರಣೆಗೆ ಭಾರತ-ಜಪಾನ್ ಉತ್ಸುಕ: ಪ್ರಧಾನಿ ಮೋದಿ
ಜಿ-20 ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ನವದೆಹಲಿ: ಜಿ-20 ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಜಪಾನ್ ಹಾಗೂ ಭಾರತ ಉಭಯ ದೇಶಗಳು ವಾಣಿಜ್ಯ, ಸಂಪರ್ಕ, ಇತರ ಕ್ಷೇತ್ರಗಳಲ್ಲಿ ಸಂಬಂಧ ವಿಸ್ತರಣೆಗೆ ಉತ್ಸುಕವಾಗಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ
ಪ್ರಧಾನಿ ಕಿಶಿಡಾ ಅವರೊಂದಿಗೆ ರಚನಾತ್ಮಕ ಮಾತುಕತೆಗಳು ನಡೆದಿದ್ದು, ಸಂಪರ್ಕ, ವಾಣಿಜ್ಯ ಮತ್ತು ಇತರ ವಲಯಗಳಲ್ಲಿ ಸಹಕಾರವನ್ನು ಹೆಚ್ಚಿಸಲು ನಾವು ಉತ್ಸುಕರಾಗಿದ್ದೇವೆ" ಎಂದು ಮೋದಿ ಎಕ್ಸ್‌ನಲ್ಲಿ ಹೇಳಿದರು.
ಜಿ-20 ಶೃಂಗಸಭೆಯ ಅಂಗವಾಗಿ ಭಾರತಕ್ಕೆ ವಿದೇಶಗಳ ನಾಯಕರು ಆಗಮಿಸಿದ್ದು ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


