ದೇಶ

'ಸನಾತನ ಧರ್ಮ ನಿರ್ಮೂಲನೆಗಾಗಿಯೇ ಇಂಡಿಯಾ ಒಕ್ಕೂಟ ರಚನೆ': ತಮಿಳುನಾಡು ಸಚಿವ ಪೊನ್ಮುಡಿ ವಿವಾದ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತ ಹೇಳಿಕೆ ವ್ಯಾಪಕ ವಿರೋಧಕ್ಕೆ ಗ್ರಾಸವಾಗಿರುವಂತೆಯೇ ಅದೇ ಪಕ್ಷದ ಮತ್ತೋರ್ವ ನಾಯಕ ಸನಾತನ ಧರ್ಮ ನಿರ್ಮೂಲನೆಗಾಗಿಯೇ ಇಂಡಿಯಾ ಒಕ್ಕೂಟ ರಚನೆಯಾಗಿದೆ ಎಂದು ಹೇಳಿ ವಿವಾದಕ್ಕೆ ಗ್ರಾಸವಾಗಿದ್ದಾರೆ.

'ಸನಾತನ ಧರ್ಮ ನಿರ್ಮೂಲನೆಗಾಗಿಯೇ ಇಂಡಿಯಾ ಒಕ್ಕೂಟ ರಚನೆ': ತಮಿಳುನಾಡು ಸಚಿವ ಪೊನ್ಮುಡಿ ವಿವಾದ
ತಮಿಳುನಾಡು ಸಚಿವ ಪೊನ್ಮುಡಿ
Published On :

ಚೆನ್ನೈ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತ ಹೇಳಿಕೆ ವ್ಯಾಪಕ ವಿರೋಧಕ್ಕೆ ಗ್ರಾಸವಾಗಿರುವಂತೆಯೇ ಅದೇ ಪಕ್ಷದ ಮತ್ತೋರ್ವ ನಾಯಕ ಸನಾತನ ಧರ್ಮ ನಿರ್ಮೂಲನೆಗಾಗಿಯೇ ಇಂಡಿಯಾ ಒಕ್ಕೂಟ ರಚನೆಯಾಗಿದೆ ಎಂದು ಹೇಳಿ ವಿವಾದಕ್ಕೆ ಗ್ರಾಸವಾಗಿದ್ದಾರೆ.

ಹೌದು... ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಅದೇ ಪಕ್ಷದ ಸಂಸದ ಎ ರಾಜಾ ಅವರ ಹೇಳಿಕೆಯನ್ನು ಬೆಂಬಲಿಸಿದ್ದರು. ಇದೀಗ ಈಗ ಮತ್ತೊಬ್ಬ ಸಚಿವರೂ ಸನಾತನ ಧರ್ಮದ ನಿರ್ಮೂಲನೆ ಬಗ್ಗೆ ಮಾತನಾಡಿರುವುದು ಉರಿವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.