ಕರ್ನಾಟಕ, ಕೇರಳ, ತಮಿಳುನಾಡು ಸೇರಿ 60 ಸ್ಥಳಗಳಲ್ಲಿ ಶಂಕಿತ ಐಸ್ಐಎಸ್ ಬೆಂಬಲಿಗರಿಗಾಗಿ ಎನ್ಐಎ ಶೋಧ
ರಾಷ್ಟ್ರೀಯ ತನಿಖಾ ದಳ (ಎನ್ಐಎ) ಫೆ.15 ರಂದು ಬೆಳಿಗ್ಗೆ ಕರ್ನಾಟಕ, ಕೇರಳ, ತಮಿಳುನಾಡು ಸೇರಿ 60 ಸ್ಥಳಗಳಲ್ಲಿ ಶಂಕಿತ ಐಎಸ್ಐಎಸ್ ಬೆಂಬಲಿಗರಿಗಾಗಿ ಶೋಧಕಾರ್ಯಾಚರಣೆ ನಡೆಸಿದೆ.

ನವದೆಹಲಿ: ರಾಷ್ಟ್ರೀಯ ತನಿಖಾ ದಳ (ಎನ್ಐಎ) ಫೆ.15 ರಂದು ಬೆಳಿಗ್ಗೆ ಕರ್ನಾಟಕ, ಕೇರಳ, ತಮಿಳುನಾಡು ಸೇರಿ 60 ಸ್ಥಳಗಳಲ್ಲಿ ಶಂಕಿತ ಐಎಸ್ಐಎಸ್ ಬೆಂಬಲಿಗರಿಗಾಗಿ ಶೋಧಕಾರ್ಯಾಚರಣೆ ನಡೆಸಿದೆ.
ವಿಡಿಯೋಗಳ ಮೂಲಕ ಭಯೋತ್ಪಾದನೆಯತ್ತ ಒಲವು ಬೆಳೆಸಿಕೊಂಡಿದ್ದವರಿಗಾಗಿ ಎನ್ಐಎ ಹುಡುಕಾಟ ಪ್ರಾರಂಭಿಸಿದೆ.
ತಮಿಳುನಾಡಿನಲ್ಲಿ ಕೊಯಂಬತ್ತೂರಿನ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧಕಾರ್ಯಾಚರಣೆ ನಡೆಯುತ್ತಿದೆ.
ಕರ್ನಾಟಕದಲ್ಲೂ ಎನ್ಐಎ 45 ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಶೋಧಕಾರ್ಯಾಚರಣೆ ಕೈಗೊಂಡಿದೆ ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮವೊಂದು ವರದಿ ಮಾಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


