2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು: ಅಸಾದುದ್ದೀನ್ ಓವೈಸಿ ಭವಿಷ್ಯ
ಉತ್ತರ ಪ್ರದೇಶ ಸರ್ಕಾರ ಬುಲ್ಡೋಜರ್‌ನಿಂದ ಆಡಳಿತ ನಡೆಸುತ್ತಿದೆಯೇ ಹೊರತು ಸಂವಿಧಾನಾತ್ಮಕವಾಗಿ ಅಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಗುರುವಾರ ಆರೋಪಿಸಿದ್ದಾರೆ.

ಹೈದರಾಬಾದ್: ಉತ್ತರ ಪ್ರದೇಶ ಸರ್ಕಾರ ಬುಲ್ಡೋಜರ್‌ನಿಂದ ಆಡಳಿತ ನಡೆಸುತ್ತಿದೆಯೇ ಹೊರತು ಸಂವಿಧಾನಾತ್ಮಕವಾಗಿ ಅಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಗುರುವಾರ ಆರೋಪಿಸಿದ್ದಾರೆ.
"ಯುಪಿಯಲ್ಲಿ 'ಬುಲ್ಡೋಜರ್ ರಾಜಕೀಯ' ಮಾಡುತ್ತಿರುವವರು ತಾಯಿ-ಮಗಳ ಜೀವವನ್ನು ತೆಗೆದುಕೊಂಡಿದ್ದಾರೆ, ಅವರು ಬುಲ್ಡೋಜರ್‌ನಿಂದ ಸರ್ಕಾರವನ್ನು ನಡೆಸಲು ಬಯಸುತ್ತಾರೆ, ಸಂವಿಧಾನವಾತ್ಮಕವಲ್ಲ. ಇಷ್ಟೆಲ್ಲ ಮಾಡುವುದರಿಂದ ಅವರು ರಾಜಕೀಯವಾಗಿ ಏನನ್ನೂ ಪಡೆಯುವುದಿಲ್ಲ ಎಂದುತಿಳಿಸಿದ್ದಾರೆ.
ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಅವರ ತಾಜ್ ಮಹಲ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ಉತ್ತರಿಸಿದ ಅವರು, "ತೆಲಂಗಾಣ ವಿಧಾನಸಭೆಯಲ್ಲಿ ಬಿಜೆಪಿ ಸೋಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


