ದೇಶ

ಜಮ್ಮು-ಕಾಶ್ಮೀರ: ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಶಿಬಿರವೊಂದರಲ್ಲಿ ಸೇನಾ ಯೋಧನೊಬ್ಬ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಜಮ್ಮು-ಕಾಶ್ಮೀರ: ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಶಿಬಿರವೊಂದರಲ್ಲಿ ಸೇನಾ ಯೋಧನೊಬ್ಬ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೆಹಶ್ವರ್ ಸೇನಾ ಶಿಬಿರದಲ್ಲಿ ಈ ಘಟನೆ ನಡೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಯೋಧನನ್ನು ಮಹಾರಾಷ್ಟ್ರದ ಡೊಂಬಲ್ ಮಯೂರ್ ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿನ್ನೆ ಗುರುವಾರ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿರುವ ಚಿಲ್ಲಯಾರಿ ಗಡಿ ಪೋಸ್ಟ್‌ನಲ್ಲಿ ಗಡಿ ಭದ್ರತಾ ಪಡೆಯ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.