ಮಣಿಪುರ: ಕ್ಯಾಮರಾ ಮುಂದೆ ಇಬ್ಬರು ಮಹಿಳೆಯನ್ನು ನಗ್ನಗೊಳಿಸಿ ಪರೇಡ್ ಮಾಡಿ ಗ್ಯಾಂಗ್ ರೇಪ್!
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ ಪರೇಡ್ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದೆ.

ಮಣಿಪುರ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ ಪರೇಡ್ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದೆ.
ಘಟನೆಯ ಬಗ್ಗೆ ವ್ಯಾಪಕ ಖಂಡನೆ, ಆಕ್ರೋಶ ವ್ಯಕ್ತವಾಗಿದ್ದು, ಈ ದುಷ್ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗತೊಡಗಿದೆ.
ಮೇ.04 ರಂದು ಈ ಘಟನೆ ಕಾಂಗ್ಪೋಕ್ಪಿ ಎಂಬಲ್ಲಿ ನಡೆದಿದೆ ಎಂದು ದೇಶೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್ಎಫ್) ಆರೋಪಿಸಿದೆ. ಪೊಲೀಸರ ಪ್ರಕಾರ ಕಾಂಗ್ಪೋಕ್ಪಿಯಲ್ಲಿ ಎಫ್ಐಆರ್ ದಾಖಲಾಗಿದೆಯಾದರೂ ಬೇರೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ
ಆದ್ಯತೆಯನ್ನು ನೀಡಿ ಈ ಪ್ರಕರಣದ ತನಿಖೆಯನ್ನು ನಡೆಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಎನ್ ಬಿರೇನ್ ಸಿಂಗ್ ಆದೇಶ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


