ದೇಶ

ನನ್ನ ಮೊಬೈಲ್, ವಾಟ್ಸಪ್ ಹ್ಯಾಕ್ ಮಾಡಲಾಗಿದೆ: Supriya Sule

‘ನನ್ನ ಮೊಬೈಲ್, ವ್ಯಾಟ್ಸ್‌ಆ್ಯಪ್ ಹ್ಯಾಕ್ ಮಾಡಲಾಗಿದೆ. ದಯವಿಟ್ಟು ಯಾರು ನನಗೆ ಕರೆ ಮಾಡಬೇಡಿ ಅಥವಾ ಸಂದೇಶ ಕಳುಹಿಸಬೇಡಿ ಎಂದು ಎನ್‌ಸಿಪಿ (ಶರದ್‌ ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ನನ್ನ ಮೊಬೈಲ್, ವಾಟ್ಸಪ್ ಹ್ಯಾಕ್ ಮಾಡಲಾಗಿದೆ: Supriya Sule
ಸುಪ್ರಿಯಾ ಸುಳೆ
Published On :

ಮುಂಬೈ: ನನ್ನ ಮೊಬೈಲ್ ಮತ್ತು ವಾಟ್ಸಪ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ಎನ್ ಸಿಪಿ ಶರದ್ ಪವಾರ್ ಪಕ್ಷದ ಸಂಸದೆ ಸುಪ್ರಿಯಾ ಸುಳೆ ಆರೋಪಿಸಿದ್ದಾರೆ.

‘ನನ್ನ ಮೊಬೈಲ್, ವ್ಯಾಟ್ಸ್‌ಆ್ಯಪ್ ಹ್ಯಾಕ್ ಮಾಡಲಾಗಿದೆ. ದಯವಿಟ್ಟು ಯಾರು ನನಗೆ ಕರೆ ಮಾಡಬೇಡಿ ಅಥವಾ ಸಂದೇಶ ಕಳುಹಿಸಬೇಡಿ ಎಂದು ಎನ್‌ಸಿಪಿ (ಶರದ್‌ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಅಂತೆಯೇ ಮೊಬೈಲ್ ಹ್ಯಾಕ್‌ ಆಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಪೊಲೀಸ್ ದೂರಿನಲ್ಲಿವಂತೆ ಆನ್ಲೈನ್ ಮೂಲಕ ಸುಪ್ರಿಯಾ ಸುಳೆ ಅವರ ಫೋನ್ ಮತ್ತು ವಾಟ್ಸಪ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.