ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ-ಕಾರು ಅಪಘಾತ: ಐವರು ವಿದ್ಯಾರ್ಥಿಗಳು ಸಾವು
ವಿದ್ಯಾರ್ಥಿಗಳು ಖಾಸಗಿ ವಿಶ್ವವಿದ್ಯಾಲಯಕ್ಕೆ ಸೇರಿದವರಾಗಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಕೆ ಕೆ ಛತ್ರಮ್ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ. ದುರ್ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಚೆನ್ನೈ: ತಮಿಳುನಾಡಿನ ತಿರುವಳ್ಳೂರಿನ ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಖಾಸಗಿ ವಿಶ್ವವಿದ್ಯಾಲಯದ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಿರುತ್ತಣಿ ಬಳಿ ಇಂದು ನಸುಕಿನ ಜಾವ ಈ ಅಪಘಾತ ಸಂಭವಿಸಿದ್ದು, ಐವರು ವಿದ್ಯಾರ್ಥಿಗಳು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ.
ವಿದ್ಯಾರ್ಥಿಗಳು ಖಾಸಗಿ ವಿಶ್ವವಿದ್ಯಾನಿಲಯಕ್ಕೆ ಸೇರಿದವರು ಎಂದು ಕೆಕೆ ಛತ್ರಂ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಪೊಲೀಸರ ಪ್ರಕಾರ, ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


