ದೇಶ

ಜಮ್ಮು, ಕಾಶ್ಮೀರ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾಧವ್, ಕಿಶನ್ ರೆಡ್ಡಿ ನೇಮಿಸಿದ ಬಿಜೆಪಿ

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರನ್ನು ಮಂಗಳವಾರ ಉಸ್ತುವಾರಿಯನ್ನಾಗಿ ನೇಮಿಸಿದೆ.

ಜಮ್ಮು, ಕಾಶ್ಮೀರ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾಧವ್, ಕಿಶನ್ ರೆಡ್ಡಿ ನೇಮಿಸಿದ ಬಿಜೆಪಿ
ರಾಮ್ ಮಾಧವ್
Published On :

ನವದೆಹಲಿ: ಬಿಜೆಪಿ ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರನ್ನು ಮಂಗಳವಾರ ಉಸ್ತುವಾರಿಯನ್ನಾಗಿ ನೇಮಿಸಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.

"ಈ ನೇಮಕಾತಿ ತಕ್ಷಣವೇ ಜಾರಿಗೆ ಬರುತ್ತದೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.