ಗ್ಯಾನವಾಪಿ: ಎಎಸ್ಐ ವರದಿ ಬಹಿರಂಗಗೊಳಿಸುವ ಸಂಬಂಧ ಕೋರ್ಟ್ ತೀರ್ಪು ಜ.24ಕ್ಕೆ
ಗ್ಯಾನವಾಪಿ ಮಸೀದಿ ಸಂಕೀರ್ಣಕ್ಕೆ ಸಂಬಂಧಿಸಿದಂತೆ ಎಎಸ್ಐ ವರದಿಯನ್ನು ಬಹಿರಂಗಗೊಳಿಸುವ, ವಾದಿ-ಪ್ರತಿವಾದಿಗಳಿಗೆ ತಲುಪಿಸುವ ಸಂಬಂಧದ ತೀರ್ಪನ್ನು ಜ.24 ಕ್ಕೆ ನಿಗದಿಪಡಿಸಿದೆ.

ವಾರಣಾಸಿ: ಗ್ಯಾನವಾಪಿ ಮಸೀದಿ ಸಂಕೀರ್ಣಕ್ಕೆ ಸಂಬಂಧಿಸಿದಂತೆ ಎಎಸ್ಐ ವರದಿಯನ್ನು ಬಹಿರಂಗಗೊಳಿಸುವ, ವಾದಿ-ಪ್ರತಿವಾದಿಗಳಿಗೆ ತಲುಪಿಸುವ ಸಂಬಂಧದ ತೀರ್ಪನ್ನು ಜ.24 ಕ್ಕೆ ನಿಗದಿಪಡಿಸಿದೆ.
ಹಿಂದೂ ಮತ್ತು ಮುಸ್ಲಿಂ ಪರ ವಕೀಲರು ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಯನ್ನು ಪ್ರತಿನಿಧಿಸುವವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಸಿವಿಲ್ ನ್ಯಾಯಾಧೀಶರ ಹಿರಿಯ ವಿಭಾಗದ ಫಾಸ್ಟ್ ಟ್ರ್ಯಾಕ್ ಕೋರ್ಟ್‌ನಲ್ಲಿ ನಡೆಯುವ ಪ್ರಕರಣದ ವಿಚಾರಣೆಯ ನಂತರ ಈ ವಿಷಯದ ಬಗ್ಗೆ ನಿರ್ಧರಿಸುವುದಾಗಿ ನ್ಯಾಯಾಲಯ ಹೇಳಿದೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಜನವರಿ 19 ರಂದು ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


