ದೇಶ

ಅಯೋಧ್ಯೆ: ಇಂದಿನಿಂದ ಬಾಲರಾಮನ ದರ್ಶನಕ್ಕೆ ಅವಕಾಶ, ಭಕ್ತರ ನೂಕು ನುಗ್ಗಲು! ವಿಡಿಯೋ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಂತರ ಇಂದಿನಿಂದ ಸಾರ್ಜನಿಕರಿಗೆ ಉಚಿತ ಅವಕಾಶ ಕಲ್ಪಿಸಲಾಗಿದ್ದು, ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರ್ತಿದೆ.

ಅಯೋಧ್ಯೆ: ಇಂದಿನಿಂದ ಬಾಲರಾಮನ ದರ್ಶನಕ್ಕೆ ಅವಕಾಶ, ಭಕ್ತರ ನೂಕು ನುಗ್ಗಲು! ವಿಡಿಯೋ
ಭಕ್ತರ ದಂಡು
Published On :

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ  ಹಾಗೂ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಂತರ ಇಂದಿನಿಂದ ಸಾರ್ಜನಿಕರಿಗೆ ಉಚಿತ ಅವಕಾಶ ಕಲ್ಪಿಸಲಾಗಿದ್ದು, ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ  ಭಕ್ತರ ದಂಡೇ ಹರಿದುಬರ್ತಿದೆ.

ಮುಂಜಾನೆ 3 ಗಂಟೆಯಿಂದಲೇ ಭಕ್ತರು ಗುಂಪು ಗುಂಪಾಗಿ ಆಗಮಿಸುತ್ತಿದ್ದು, ದೇವಾಲಯದ ಆವರಣದಲ್ಲಿ ನೂಕು ನುಗ್ಗಲು ಉಂಟಾಗಿದೆ. ಕೇಸರಿ ಧ್ವಜ ಹಾಗೂ ಉಡುಪಿನೊಂದಿಗೆ ಭಕ್ತರು ದಂಡು ದಂಡಾಗಿ ಆಗಮಿಸುತ್ತಿದ್ದು, ಜೈಶ್ರೀರಾಮ್ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ.


500 ವರ್ಷಗಳ ನಂತರ ತನ್ನ ಜನ್ಮಭೂಮಿಯಲ್ಲಿ ನೆಲೆಸಿದ ಆದರ್ಶಪುರುಷ ರಾಮನ ದರ್ಶನಕ್ಕಾಗಿ ದೇಶದ ವಿವಿಧ ಕಡೆಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.