ದೇಶ

ಜನವರಿ 31 ರಂದು ಪೆಟ್ರೋಲ್, ಡೀಸಲ್ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ...

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತದ ಬಗ್ಗೆ ಪ್ರತಿ ದಿನ ಪೆಟ್ರೋಲ್, ಡೀಸೆಲ್ ದರಗಳನ್ನು ಪ್ರಕಟಿಸಲಾಗುತ್ತದೆ.

ಜನವರಿ 31 ರಂದು ಪೆಟ್ರೋಲ್, ಡೀಸಲ್ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ...
ಪೆಟ್ರೋಲ್ ಡೀಸೆಲ್ (ಸಾಂಕೇತಿಕ ಚಿತ್ರ)
Published On :

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತದ ಬಗ್ಗೆ ಪ್ರತಿ ದಿನ ಪೆಟ್ರೋಲ್, ಡೀಸೆಲ್ ದರಗಳನ್ನು ಪ್ರಕಟಿಸಲಾಗುತ್ತದೆ. 

ಯಥಾಸ್ಥಿತಿಯಲ್ಲಿದ್ದರೂ ಬೆಳಿಗ್ಗೆ 6 ಗಂಟೆ ವೇಳೆಗೆ ಆ ದಿನದ ಪೆಟ್ರೋಲ್, ಡೀಸೆಲ್ ದರ ಪ್ರಕಟಿಸುವುದು ವಾಡಿಕೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡಿ.31 ರಂದು ಲೀಟರ್ ಪೆಟ್ರೋಲ್ ದರ 96.72 ರೂಪಾಯಿಗಳಷ್ಟಿದ್ದರೆ, ಡೀಸೆಲ್ ಪ್ರತಿ ಲೀಟರ್ ಗೆ 89.62 ರೂಪಾಯಿಗಳಷ್ಟಿದೆ.

ಮುಂಬೈ ನಲ್ಲಿ ಪೆಟ್ರೋಲ್ ದರ ಲೀಟರ್ ಗೆ 106.31 ರೂಪಾಯಿಗಳಷ್ಟಿದ್ದರೆ, ಡೀಸೆಲ್ 94.27 ರೂಪಾಯಿಗಳಷ್ಟಿದೆ. ಬೆಂಗಳೂರಿನಲ್ಲಿ 101.94 ರೂಪಾಯಿ ಪ್ರತಿ ಲೀಟರ್ ಪೆಟ್ರೋಲ್ ದರವಾಗಿದ್ದರೆ, ಡೀಸೆಲ್ ದರ 87.89 ರೂಪಾಯಿಗಳಷ್ಟಿದೆ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 106.03 ರೂಪಾಯಿ, ಡೀಸೆಲ್ ದರ 92.76 ರೂಪಾಯಿಗಳಷ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.