ಭಾರಿ ಮಳೆಗೆ ಮುಂಬೈ ತತ್ತರ; ಸಮುದ್ರದಲ್ಲಿ 4.4 ಮೀ ಎತ್ತರದ ಅಲೆಗಳ ಎಚ್ಚರಿಕೆ
Published On :
ವಾಣಿಜ್ಯ ರಾಜಧಾನಿ ಮುಂಬೈ ರಾತ್ರಿಯಿಡೀ ಸುರಿದ ಭಾರಿಮಳೆಗೆ ತತ್ತರಿಸಿ ಹೋಗಿದ್ದು, ಮುಂಬೈನ ಬಹುತೇಕ ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಸೋಮವಾರ ಸುರಿದ ಭಾರಿ ಮಳೆ ಕೇಂದ್ರ ರೈಲ್ವೆ ಮಾರ್ಗಗಳಲ್ಲಿ ಸ್ಥಳೀಯ ರೈಲು ಸೇವೆಗಳು ತೀವ್ರವಾಗಿ ಪರಿಣಾಮ ಬೀರಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮುಂಬೈಮಹಾರಾಷ್ಟ್ರ ಸರ್ಕಾರBMCಬಿಎಂಸಿಭಾರೀ ಮಳೆMaharashtra govtMumbai Heavy RainMumbai train Serviceಮುಂಬೈ ರೈಲು ಸೇವೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

